Tumakuru

ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ತುಮಕೂರು ಸೇರಿಸಲು ಶೀಘ್ರ ಸರ್ಕಾರಕ್ಕೆ ಪ್ರಸ್ತಾವನೆ: ಪರಮೇಶ್ವರ
ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿದ ರೀತಿಯಲ್ಲಿ, ತುಮಕೂರನ್ನು ಗ್ರೇಟರ್ ಬೆಂಗಳೂರಿನಲ್ಲಿ ಸೇರಿಸಿದರೆ, ಅಭಿವೃದ್ಧಿಯ ವಿಷಯದಲ್ಲಿ ನಮಗೆ ಪ್ರಯೋಜನವಾಗುತ್ತದೆ.

Watch | ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ: ಕಾಮಗಾರಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ- ಡಿಸಿಎಂ

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ತೀವ್ರ, ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ; Video
ಗುಬ್ಬಿ ತಹಶೀಲ್ದಾರ್ ಬಿ.ಆರತಿ ಅವರು ಮೇ 31ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 1ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದರು.

ತುಮಕೂರಿನಲ್ಲಿ ಕಂಪನಿ ಸ್ಥಾಪಿಸುವಂತೆ ಐಟಿ, ಬಿಟಿ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಕರೆ!
ಎರಡನೇ ಹಂತದ ನಗರಗಳಲ್ಲಿ ಕಂಪನಿಗಳನ್ನು ಸ್ಥಾಪಿಸಿದರೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಲಾಗುವುದು ಎಂದು ಐಟಿ ಮತ್ತು ಬಿಟಿ ಕಾರ್ಯದರ್ಶಿ ಡಾ. ಏಕ್ ರೂಪ್ ಕೌರ್ ಮತ್ತು ನಿರ್ದೇಶಕ ರಾಹುಲ್ ಎಸ್ ಸಂಕನೂರ್ ಅವರು ಕಂಪನಿಗಳಿಗೆ ಮನವರಿಕೆ ಮಾಡುತ್ತಿದ್ದಾರೆ.

ತುಮಕೂರು: ರಾಸಾಯನಿಕ ಕಾರ್ಖಾನೆಯಲ್ಲಿ ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು
ರಾಸಾಯನಿಕ ಪದಾರ್ಥ ತಯಾರಿಸುವ ‘ಲಾರಸ್ ಬಯೋ’ ಎಂಬ ಕೈಗಾರಿಕೆಯಲ್ಲಿ ನಾಲ್ವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ತುಮಕೂರು: ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶ; 5 ವರ್ಷದ ಬಾಲಕ ಸಾವು
ಮೃತನನ್ನು ತುರುವೇಕೆರೆ ಪಟ್ಟಣದ ಬಳಿಯ ಗೊರಘಟ್ಟ ಗ್ರಾಮದ ನಿವಾಸಿ ಚಂದ್ರಯ್ಯ ಅವರ ಮಗ ಪೋಷಕ ಶೆಟ್ಟಿ ಎಂದು ಗುರುತಿಸಲಾಗಿದೆ.

ತುಮಕೂರು: ಮನೆಗಳ ಹಕ್ಕು ಪತ್ರಕ್ಕಾಗಿ ಮಳೆ-ಗಾಳಿ ಲೆಕ್ಕಿಸದೆ ನಿವಾಸಿಗಳಿಂದ ಅನಿರ್ದಿಷ್ಟಾವಧಿ ಧರಣಿ
ಪ್ರತಿಭಟನಾಕಾರರನ್ನು ಸುರಕ್ಷಿತವಾದ ಸ್ಥಳಕ್ಕೆ ಕರೆದೊಯ್ಯಲಾಯಿತು. ನಿಗಮದಲ್ಲಿ ಸುಮಾರು 40 ಮಹಿಳೆಯರು, ಆರು ಅಂಗವಿಕಲ ವ್ಯಕ್ತಿಗಳು ಮತ್ತು 12 ಮಕ್ಕಳು ಸೇರಿದಂತೆ ಹಲವರಿಗೆ ಆಹಾರ ಮತ್ತು ರಕ್ಷಣೆ ನೀಡಲಾಯಿತು.

ಬೆಂಗಳೂರಿನ 2ನೇ ವಿಮಾನ ನಿಲ್ದಾಣ: ಸಂಭಾವ್ಯ ಸ್ಥಳವಾಗಿ 'ಶಿರಾ'; ಶಾಸಕ ಅಭಿಯಾನ!
ಬೆಂಗಳೂರಿನಿಂದ ಸುಮಾರು 120 ಕಿ.ಮೀ ದೂರದಲ್ಲಿರುವ ತುಮಕೂರು ಜಿಲ್ಲೆಯ ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೆಂಬಲ ಹೆಚ್ಚುತ್ತಿದ್ದು ಕೇಂದ್ರ ಸಚಿವ ವಿ. ಸೋಮಣ್ಣ ಈ ಬೇಡಿಕೆಗೆ ಬೆಂಬಲ ಸೂಚಿಸಿದ್ದಾರೆ.

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

