Tumakuru

ಯುಗಾದಿ ಹಬ್ಬದ ನಡುವೆ ಕಹಿ ಸುದ್ದಿ: ವಿಷ್ಣು ದೇವರ ವಿಗ್ರಹ ಧ್ವಂಸ; ಗೃಹ ಸಚಿವರ ಸ್ವಕ್ಷೇತ್ರದಲ್ಲೇ ಘಟನೆ, Video Viral!
ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸ್ವಕ್ಷೇತ್ರ ತುಮಕೂರಿನ ಕುಣಿಗಲ್ ನ ರಂಗಸ್ವಾಮಿ ಬೆಟ್ಟದ ಪ್ರವೇಶ ದ್ವಾರದಲ್ಲಿದ್ದ ವಿಷ್ಣು ದೇವರ ವಿಗ್ರಹ ಭಗ್ನ ಮಾಡಲಾಗಿದೆ.

ತುಮಕೂರು: ಮಲಮಗನನ್ನು ಕೊಂದು ಹಾವು ಕಚ್ಚಿದೆ ಎಂದು ನಾಟಕವಾಡಿದ್ದ ಆರೋಪಿ ಬಂಧನ
ಚಾಮರಾಜನಗರ ಮೂಲದ ಚಂದ್ರಶೇಖರ್ ಮತ್ತು ಕಾವ್ಯಾ ತಾಲ್ಲೂಕಿನ ಉರ್ಡಿಗೆರೆ ಹೋಬಳಿಯ ಸಿದ್ಧಲಿಂಗಯ್ಯನಪಾಳ್ಯದಲ್ಲಿ ನೆಲೆಸಿದ್ದರು. ಕಾವ್ಯಾಗೆ ಈಗಾಗಲೇ ಮದುವೆಯಾಗಿ ಮಿಥುನ್‌ಗೌಡ ಎಂಬ ಮಗ ಇದ್

ಸರ್ಕಾರಿ ಶಾಲೆಯ ಬಾಲಕಿಯರ ಶೌಚಾಲಯಕ್ಕೆ ಕಲ್ಲು ತೂರಾಟ, ವಿದ್ಯಾರ್ಥಿ ಮೇಲೆ ಹಲ್ಲೆ: ಐವರ ಬಂಧನ
ಆರೋಪಿಗಳನ್ನು ಮೆಹಬೂಬ್ ಷರೀಫ್, ಶಂಶುದ್ದೀನ್, ಇರ್ಫಾನ್, ಮುಬಾರಕ್, ಮುದ್ದಾಸಿರ್, ಯಾಸಿನ್ ಮತ್ತು ತಾಜಿಮ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹುಳಿಯಾರ್ ನಗರದ ನಿವಾಸಿಗಳು.

ತುಮಕೂರು: ಫೇಸ್ ಬುಕ್ ನಲ್ಲಿ ಗಾಳ; ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್!
ಫೇಸ್ ಬುಕ್ ಮೂಲಕ ನಿರಂತರ ಚಾಟಿಂಗ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ನೆಪದಲ್ಲಿ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿಯನ್ನು ಬಲೆಗೆ ಬೀಳಿಸಿಕೊಂಡ ನಿಶಾ, ಆತನೊಂದಿಗೆ ಆತ್ಮೀಯತೆ ಬೆಳೆಸಿಕೊಂಡು ಪ್ರೀತಿಸುವ ನಾಟಕವಾಡಿದ್ದಾಳೆ.

ನೀವು ಹೇಳಿದರೆ ನಾಳೆಯೇ ರಾಜೀನಾಮೆ ಕೊಡಲು ಸಿದ್ಧ : ಗೃಹ ಸಚಿವ ಪರಮೇಶ್ವರ್
ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೆರೆಯಲು ಆಗುತ್ತಿಲ್ಲ. ನಿಮ್ಮ ಮನಸಿನ ಆಕಾಂಕ್ಷೆಯಂತೆ ಸ್ಪಂದಿಸಲು ಆಗುತ್ತಿಲ್ಲ. ನೀವು ಹೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಅಂತ ಹೇಳಿದ್ದಾರೆ.

ತುಮಕೂರು: ಪರಿಮಳ ಆಗ್ರೋ ಫುಡ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರ ಸಾವು
ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಆಯಿಲ್ ಟ್ಯಾಂಕ್ ಸ್ಫೋಟಗೊಂಡಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ: ಕಾಲುವೆ ಕಾಮಗಾರಿಗೆ 51.32 ಹೆಕ್ಟೇರ್ ಅರಣ್ಯ ಪ್ರದೇಶ ಬಳಕೆಗೆ ಕೇಂದ್ರದ ಅನುಮೋದನೆ!
ಕೇಂದ್ರ ಅರಣ್ಯ ಸಚಿವರ ಅಧ್ಯಕ್ಷತೆಯ ಸ್ಥಾಯಿ ಸಮಿತಿ, ರಾಷ್ಟ್ರೀಯ ವನ್ಯ ಜೀವಿ ಮಂಡಳಿ ಡಿಸೆಂಬರ್ 21, 2024 ರಂದು ನಡೆಸಿದ ಸಭೆಯಲ್ಲಿ ಈ ಬಗ್ಗೆ ಶಿಪಾರಸ್ಸು ಮಾಡಿತ್ತು.

ಕೃಷಿಕರೇ ನಿರ್ಮಿಸಿರುವ 'ಅಥಣಿ' ಚಿತ್ರದ 'ಬಾರೆ ಬಾರೆ' ಹಾಡು ತುಮಕೂರಿನಲ್ಲಿ ಬಿಡುಗಡೆ!
ಚಿತ್ರದಲ್ಲಿ ಹುಬ್ಬಳ್ಳಿ ಮೂಲದ ಮಧು ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಪೊಲೀಸ್ ಠಾಣೆಯಲ್ಲೇ ರಾಸಲೀಲೆ: ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ದೂರು ದಾಖಲು
ಅಮಾನತುಗೊಂಡು ಜೈಲು ಪಾಲಾಗಿರುವ ಡಿವೈಎಸ್ಪಿ ವಿರುದ್ಧ ಮತ್ತೋರ್ವ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ.

