ಖಡಕ್ ಅಧಿಕಾರಿ ಡಿ.ಕೆ. ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕರೆ ಮೇರೆಗೆ ಗುರುವಾರ ನಡೆದ ತುಮಕೂರು ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು...