ರಾಜಕೀಯತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಗೌಡ ರಾಜೀನಾಮೆ: ಹಲವು ಅನುಮಾನಗಳಿಗೆ ಎಡೆ!
ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಮೊನ್ನೆ ಸೋಮವಾರ ರಾತ್ರಿ ಮಾಜಿ ಶಾಸಕ ಬಿ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ಪಕ್ಷದೊಳಗಿನ ಆಂತರಿಕ ಒತ್ತಡದಿಂದ ಅವರು ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.