Tumkur, Davangere and Gadag-Wadi railway projects

ಪರವಾನಗಿ ಇಲ್ಲದೆ ಗರ್ಭಪಾತ: ಸೂಲಗಿತ್ತಿ ಬಂಧನ
ರಾಜ್ಯ

ಪರವಾನಗಿ ಇಲ್ಲದೆ ಗರ್ಭಪಾತ: ಸೂಲಗಿತ್ತಿ ಬಂಧನ

ಪರವಾನಗಿ ಇಲ್ಲದೆ ಮನೆಯಲ್ಲಿ ಗರ್ಭಪಾತ, ಹೆರಿಗೆ ಮಾಡಿಸುತ್ತಿದ್ದ ಸೂಲಗಿತ್ತಿಯೊಬ್ಬರನ್ನು ತುಮಕೂರು ಜಿಲ್ಲೆಯ ಶಿರಾದಲ್ಲಿ ಬಂಧನಕ್ಕೊಳಪಡಿಸಲಾಗಿದೆ.

89ರ ಇಳಿವಯಸ್ಸಲ್ಲೂ ಬತ್ತದ ಉತ್ಸಾಹ, ಹಳೆ ಮೈಸೂರು ಭಾಗದಲ್ಲಿ ದೇವೇಗೌಡ ಬಿರುಸಿನ ಚುನಾವಣಾ ಪ್ರಚಾರ!
ರಾಜಕೀಯ

89ರ ಇಳಿವಯಸ್ಸಲ್ಲೂ ಬತ್ತದ ಉತ್ಸಾಹ, ಹಳೆ ಮೈಸೂರು ಭಾಗದಲ್ಲಿ ದೇವೇಗೌಡ ಬಿರುಸಿನ ಚುನಾವಣಾ ಪ್ರಚಾರ!

ಇತ್ತೀಚೆಗಷ್ಟೇ ಆರೋಗ್ಯದಲ್ಲಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ನಿನ್ನೆ ಸೋಮವಾರ ತುಮಕೂರು ಜಿಲ್ಲೆಯಲ್ಲಿ ತಮ್ಮ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಿದರು. ಜೆಡಿಎಸ್ ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ವ್ಯಾಪಕ ಪ್ರಚಾರ ನಡೆಸುವ ಸೂಚನೆಯನ್ನು ನೀಡಿದ್ದಾರೆ. 

ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಕೇಳಿಲ್ಲ.. ಕೊರಟಗೆರೆಯಲ್ಲಿ ಮಾತ್ರ ಸ್ಪರ್ಧಿಸುತ್ತೇನೆ: ಕಾಂಗ್ರೆಸ್ ನಾಯಕ ಡಾ. ಜಿ ಪರಮೇಶ್ವರ ಸ್ಪಷ್ಟನೆ
ರಾಜಕೀಯ

ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಕೇಳಿಲ್ಲ.. ಕೊರಟಗೆರೆಯಲ್ಲಿ ಮಾತ್ರ ಸ್ಪರ್ಧಿಸುತ್ತೇನೆ: ಕಾಂಗ್ರೆಸ್ ನಾಯಕ ಡಾ. ಜಿ ಪರಮೇಶ್ವರ ಸ್ಪಷ್ಟನೆ

2 ಕ್ಷೇತ್ರಗಳಲ್ಲಿ ನಾನು ಟಿಕೆಟ್ ಕೇಳಿರುವ ವಿಚಾರ ಸತ್ಯಕ್ಕೆ ದೂರವಾದದ್ದು.. ನಾನು ಎರಡು ಕ್ಷೇತ್ರಗಳ ಟಿಕೆಟ್​​ ಕೇಳಿಲ್ಲ. ಕೊರಟಗೆರೆ ಕ್ಷೇತ್ರದಲ್ಲಿ ಮಾತ್ರ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ.ಜಿ ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ.

ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: 116 ಮಕ್ಕಳಿಗೆ ಸ್ವಾಮೀಜಿ ಹೆಸರು ನಾಮಕರಣ
ರಾಜ್ಯ

ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: 116 ಮಕ್ಕಳಿಗೆ ಸ್ವಾಮೀಜಿ ಹೆಸರು ನಾಮಕರಣ

ನಡೆದಾಡುವ ದೇವರು ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ ಹಿನ್ನೆಲೆ ಶ್ರೀ ಮಠದಲ್ಲಿ ಪ್ರಾತಃ ಕಾಲದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ.

ತುಮಕೂರಿನಲ್ಲಿ 'ಓಟು-ನೋಟು' ರಾಜಕೀಯ; ಮತದಾರರ ಓಲೈಕೆಗೆ ಜೋಳಿಗೆ ಹಿಡಿದು ಹೊರಟ ಸೊಗಡು ಶಿವಣ್ಣ
ರಾಜಕೀಯ

ತುಮಕೂರಿನಲ್ಲಿ 'ಓಟು-ನೋಟು' ರಾಜಕೀಯ; ಮತದಾರರ ಓಲೈಕೆಗೆ ಜೋಳಿಗೆ ಹಿಡಿದು ಹೊರಟ ಸೊಗಡು ಶಿವಣ್ಣ

ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ಮತದಾರರನ್ನು ಒಲಿಸಿಕೊಳ್ಳಲು ರಾಜಕಾರಣಿಗಳು ದೊಡ್ಡ ಮೊತ್ತದ ಹಂಚುವ ಮೂಲಕ ಕರ್ನಾಟಕದಲ್ಲಿ ಮುಂಬರುವ ಚುನಾವಣೆಗೆ ಪಕ್ಷದ ಟಿಕೆಟ್ ಗಿಟ್ಟಿಸಿಕೊಳ್ಳುವ ನಿರೀಕ್ಷೆಯಲ್ಲಿರುವ ಈ ಹೊತ್ತಿನಲ್ಲಿ ತುಮಕೂರಿನ ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಜೋಳಿಗೆ ಧರಿಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ.

ತುಮಕೂರು: ಚಲಿಸುತ್ತಿರುವಾಗಲೇ ಮಗುಚಿ ಬಿದ್ದ KSRTC ಬಸ್; 25 ಮಂದಿಗೆ ಗಾಯ
ರಾಜ್ಯ

ತುಮಕೂರು: ಚಲಿಸುತ್ತಿರುವಾಗಲೇ ಮಗುಚಿ ಬಿದ್ದ KSRTC ಬಸ್; 25 ಮಂದಿಗೆ ಗಾಯ

ಚಲಿಸುತ್ತಿರುವಾಗಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದ ಬಸ್ ವೊಂದು ಮಗುಚಿ ಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಅದೃಷ್ಟ ಬರುತ್ತದೆ ಎಂದು ನರಿ ಸಾಕಿದ್ದ ವ್ಯಕ್ತಿ ಅರೆಸ್ಟ್
ರಾಜ್ಯ

ತುಮಕೂರು: ಅದೃಷ್ಟ ಬರುತ್ತದೆ ಎಂದು ನರಿ ಸಾಕಿದ್ದ ವ್ಯಕ್ತಿ ಅರೆಸ್ಟ್

ಅದೃಷ್ಟ ಬರುತ್ತದೆ ಎಂದು ಕೋಳಿ ಫಾರಂನಲ್ಲಿ ನರಿ ಸಾಕಿದ್ದ ವ್ಯಕ್ತಿಯೋರ್ವನನ್ನು ತುಮಕೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ನೀವು ಬಳಸುತ್ತಿರುವ ಜೇನುತುಪ್ಪ ಶುದ್ಧವಾಗಿದೆಯೇ..? ಪರೀಕ್ಷಿಸಲು ಬರುತ್ತಿದೆ ಪ್ರಯೋಗಾಲಯಗಳು!
ವಿಶೇಷ

ನೀವು ಬಳಸುತ್ತಿರುವ ಜೇನುತುಪ್ಪ ಶುದ್ಧವಾಗಿದೆಯೇ..? ಪರೀಕ್ಷಿಸಲು ಬರುತ್ತಿದೆ ಪ್ರಯೋಗಾಲಯಗಳು!

ಕೋವಿಡ್ ಸಾಂಕ್ರಾಮಿಕ ರೋಗ ಸಾಕಷ್ಟು ಜನರ ವೃತ್ತಿ ಜೀವನ ಬದಲಾಗುವಂತೆ ಮಾಡಿದೆ. ರೋಗದ ಬಳಿಕ ಹಲವರು ಕೃಷಿ ಹಾಗೂ ತೋಟಗಾರಿಕೆಯತ್ತ ಮುಖ ಮಾಡಿದ್ದು, ಜೇನು ಉತ್ಪಾದನೆ ಕೂಡ ಅಭಿವೃದ್ಧಿ ಕಂಡಿದೆ.

ಸಿದ್ಧಗಂಗಾ ಶ್ರೀಗಳ ಸ್ಮರಣಾರ್ಥ ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ: ಸಿಎಂ ಬೊಮ್ಮಾಯಿ
ರಾಜ್ಯ

ಸಿದ್ಧಗಂಗಾ ಶ್ರೀಗಳ ಸ್ಮರಣಾರ್ಥ ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ: ಸಿಎಂ ಬೊಮ್ಮಾಯಿ

ಫೆಬ್ರವರಿ ತಿಂಗಳಲ್ಲಿ ಸರ್ಕಾರ ವತಿಯಿಂದ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ದಾಸೋಹ ಕಾರ್ಯಕ್ರಮ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.