Tumkur, Davangere and Gadag-Wadi railway projects

ರಾಜ್ಯ ಬಿಜೆಪಿಯಲ್ಲಿ ಆಗಸ್ಟ್ 15ರೊಳಗೆ ಮಹತ್ವದ ಬದಲಾವಣೆ? ತುಮಕೂರಿನ ಮಾಜಿ ಶಾಸಕ ಏನಂತಾರೆ?
ರಾಜ್ಯ ಬಿಜೆಪಿಯಲ್ಲಿ ಮತ್ತೆ ಬದಲಾವಣೆಯ ಮಾತುಗಳು ಕೇಳಿಬರುತ್ತಿವೆ. 2023ರ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 8 ತಿಂಗಳು. ಈ ಹೊತ್ತಿನಲ್ಲಿ ಪಕ್ಷದಲ್ಲಿ ಹೈಕಮಾಂಡ್ ಏನೇ ಬದಲಾವಣೆ ಮಾಡುವುದಿದ್ದರೂ ಅಳೆದು ತೂಕಿ ಮಾಡಬೇಕು.

ಹೆಚ್ ಎಂಎಸ್ ಸಂಸ್ಥೆಗೂ ಯುನಾನಿ ಮೆಡಿಕಲ್ ಕಾಲೇಜಿಗೂ ಸಂಬಂಧವಿಲ್ಲ: ತುಮಕೂರಿನ ಮಾಜಿ ಶಾಸಕ ಸ್ಪಷ್ಟನೆ
ನಗರದ ಯುನಾನಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯನ್ನು ಕೇಂದ್ರ ತನಿಖಾ ತಂಡ(NIA)ದವರು ಬಂಧಿಸಿದ್ದಾರೆ ಎಂಬ ವದಂತಿಯಿದೆ. ಯುನಾನಿ ಮೆಡಿಕಲ್ ಕಾಲೇಜು 15 ವರ್ಷಗಳ ಹಿಂದೆ ಹೆಚ್ ಎಂಎಸ್ ವಿದ್ಯಾಸಂಸ್ಥೆಯಿಂದ ಮುಂಬೈಯ ಐಡಳಿತ ಮಂಡಳಿಗೆ ಮಾರಾಟ ಮಾಡಿದ್ದೆವು ಎಂದು ತುಮಕೂರಿನ ಮಾಜಿ ಶಾಸಕ ಸ್ಪಷ್ಟೀಕರಣ ನೀಡಿದ್ದಾರೆ.

ಐಎಸ್ಐಎಸ್ ಪ್ರಕರಣ: ರಾಜ್ಯದ ಭಟ್ಕಳ, ತುಮಕೂರು, 5 ರಾಜ್ಯಗಳಲ್ಲಿ ಎನ್ಐಎ ಶೋಧ ಕಾರ್ಯಾಚರಣೆ
ರಾಷ್ಟ್ರೀಯ ತನಿಖಾ ದಳ (ಎನ್ಐಎ) ರಾಜ್ಯದ ಭಟ್ಕಳ, ತುಮಕೂರು ಹಾಗೂ 5 ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ಶೋಧಕಾರ್ಯಾಚರಣೆ ನಡೆಸಿದೆ.

ಐಕಿಯಾ ಶಾಪಿಂಗ್ ಮಾಲ್'ಗೆ ಜನಸಾಗರ: ತುಮಕೂರು ರಸ್ತೆಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ
ತುಮಕೂರು ರಸ್ತೆ ನಾಗಸಂದ್ರ ಸಮೀಪ ಆರಂಭವಾಗಿರುವ ಪ್ರಖ್ಯಾತ ಗೃಹೋಪಯೋಗಿ ವಸ್ತುಗಳ ಮಾರಾಟ ಮಳಿಗೆ ಐಕಿಯಾ ಶಾಪಿಂಗ್ ಮಾಲ್'ಗೆ ಶನಿವಾರ ಮತ್ತು ಭಾನುವಾರ ಸಾಗರೋಪಾದಿಯಲ್ಲಿ ಗ್ರಾಹಕರು ಹರಿದು ಬಂದಿದ್ದು, ಇದರ ಪರಿಣಾಮ ತುಮಕೂರು ರಸ್ತೆಯಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಎದುರಾಗಿ, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು.

ತುಮಕೂರು: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್, ಇನ್ಫೋಸಿಸ್ ಟೆಕ್ಕಿ ಸಾವು
ಬೈಕ್ ಅಪಘಾತದಲ್ಲಿ ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟೆಕ್ಕಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಗವಿಮಠದ ಬಳಿ ಭಾನುವಾರ ನಡೆದಿದೆ.
ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಬರ್ಬರ ಹತ್ಯೆ
ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಅಪ್ಪು ನಿವಾಸಕ್ಕೆ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಸಿದ್ದಗಂಗಾಮಠದ ನಡೆದಾಡುವ ದೇವರು, ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ಗುರುವಾರ ರಾಹುಲ್ ಅವರು ಮಠಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು. ಬಳಿಕ ರಾತ್ರಿ ಬೆಂಗಳೂರಿಗೆ ಆಗಮಿಸಿ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಸಹ ಭೇಟಿ ನೀಡಿದರು.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ಭೀಕರ ಬಸ್ ಅಪಘಾತ
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್ ಉರುಳಿ ಬಿದ್ದು ಕನಿಷ್ಠ ಐವರು ಸಾವಿಗೀಡಾಗಿ 25ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.

ತುಮಕೂರು: ಎರಡು ನರ್ಸಿಂಗ್ ಕಾಲೇಜಿನ 15 ಮಂದಿ ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಕೊರೊನಾ ಪಾಸಿಟಿವ್ ಬಂದ ಈ ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲಿನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು ಅಕ್ಕದ ಪಕ್ಕದ ರೂಮುಗಳ ವಿದ್ಯಾರ್ಥಿಗಳನ್ನೂ ತಪಾಸಣೆಗೆ ಒಳಪಡಿಸಲಾಗಿದೆ.

