Tumkur, Davangere and Gadag-Wadi railway projects

ಕೋತಿಗಳ ಕಿತಾಪತಿಗೆ ಜೀವ ಬಲಿ: ಗೂಡು ಕದಡಿ ಕಪಿಚೇಷ್ಠೆ; ಹೆಜ್ಜೇನು ದಾಳಿಯಿಂದ ವ್ಯಕ್ತಿ ಸಾವು, ನಾಲ್ವರು ಅಸ್ವಸ್ಥ
ಕಾರು ಶೋರೂಂ ಮೇಲ್ವಿಚಾರಕರಾಗಿದ್ದ ವಿಜಯ್ ಪ್ರಕಾಶ್ (65) ಮೃತ ದುರ್ದೈವಿ. ಮಾರುತಿ ನಗರದ ಪಿಎನ್ ಟಿ ಕ್ವಾಟ್ರಸ್ ಬಳಿ ಮರದಲ್ಲಿದ್ದ ಹೆಜ್ಜೇನು ಅಲ್ಲಿದ್ದ ಹಲವರ ಮೇಲೆ ದಾಳಿ ನಡೆಸಿದೆ.

ಗೃಹ ಸಚಿವ ಪರಮೇಶ್ವರ್ ತವರಲ್ಲಿ ಅಸ್ಪೃಶ್ಯತೆ ಜೀವಂತ: ದೇವರು ಬಂದಂತೆ ನಟಿಸಿ ದಲಿತ ನವದಂಪತಿಗಳ ದೇವಾಲಯದಿಂದ ಹೊರಗಟ್ಟಿದ ಗ್ರಾಮಸ್ಥ..!
ತುಮಕೂರು (Tumakuru) ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಅರಸಮ್ಮ ದೇವಾಲಯದಲ್ಲಿ ಘಟನೆ ನಡೆದಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮೈತುಂಬ ಚಿನ್ನ ಹೇರಿಕೊಂಡು ರಸ್ತೆಯಲ್ಲಿ ಓಡಾಡುವವರೇ ಎಚ್ಚರ.. ಹೀಗೂ ಬರುತ್ತಾರೆ ಖದೀಮರು..! Video
ಕ್ಯಾತಸಂದ್ರ ಪ್ರದೇಶದ ಮೈದಾಳ ರಸ್ತೆಯಲ್ಲಿ ಚಿಲ್ಲರೆ ಅಂಗಡಿ ವೃದ್ದೆಯೊಬ್ಬರ ಕೊರಳಲ್ಲಿದ್ದ ಮಾಂಗಲ್ಯ ಸರವನ್ನು ಕಳ್ಳನೊಬ್ಬ ಕಿತ್ತು ಪರಾರಿಯಾಗಿದ್ದಾನೆ.

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್ ಗೆ ಬಿಗ್ ಟ್ವಿಸ್ಟ್: ಕುಣಿಗಲ್ ನಲ್ಲಿ ಲವರ್ ಮನೆಯಲ್ಲಿ ಪತ್ತೆ!
ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಸನ ನಾಪತ್ತೆ ಪ್ರಕರಣಕ್ಕೆ ಪೊಲೀಸರು ತಾರ್ಕಿಕ ಅಂತ್ಯ ಹಾಡಿದ್ದು, ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್ನಲ್ಲಿ ಪತ್ತೆಯಾಗಿದ್ದಾರೆ.

ತುಮಕೂರು: ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು!
ಆರೋಪಿ ಸುಚಿತ್ರಾ ತುಮಕೂರು ನಗರದ ಶ್ರೀನಗರದಲ್ಲಿ ತನ್ನ ಗಂಡನೊಂದಿಗೆ ವಾಸವಿದ್ದಳು. ಸುಮಾರು ಒಂದೂವರೆ ವರ್ಷಗಳ ಹಿಂದೆ ಸುಚಿತ್ರಾಳ ತಂದೆ ನಿಧನರಾಗಿದ್ದರು.

'ಅಧಿಕಾರಿಗಳಿಗೆ ಲಂಚ ಕೊಡಲು ನನ್ನ ಬಳಿ ಹಣವಿಲ್ಲ, ಈ ಮೂಲಂಗಿಯನ್ನೇ ಕೊಡುತ್ತೇನೆ': ಮೈಕ್ ಮೂಲಕ ಘೋಷಣೆ ಮಾಡಿದ ರೈತ! Video
ಲೋಕಾಯುಕ್ತರು ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದರೂ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳು ರಸ್ತೆ ಯೋಜನೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ.

ತುಮಕೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು
ಅಪಘಾತದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳಾಗಿವೆ.

Watch | ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ನಿಧಿ; ಮುತ್ತು, ಹವಳ, ನೀಲಮಣಿ, ಸ್ಫಟಿಕ ಪತ್ತೆ; ಕ್ರೀಡಾ ಸಂಕೀರ್ಣಕ್ಕೆ ಪರಮೇಶ್ವರ್ ನಾಮಕರಣ; ಬಿಜೆಪಿ ವಿರೋಧ; SSLC Prep ಪ್ರಶ್ನೆ ಪತ್ರಿಕೆ ಸೋರಿಕೆ: 6 ಶಿಕ್ಷಕರ ಬಂಧನ

ತುಮಕೂರು: ಅಪಘಾತ, ಯಲಬುರ್ಗಾ ಮೂಲದ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಸಾವು; Video
ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದು, ಇವರಲ್ಲಿ ಒಬ್ಬ ಬಾಲಕಿ ಕೂಡ ಸೇರಿದ್ದಾಳೆ. ಅಪಘಾತದಲ್ಲಿ ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

