Tumkur, Davangere and Gadag-Wadi railway projects

ತುಮಕೂರು ಜಿಲ್ಲೆಗೆ 'ಬೆಂಗಳೂರು ಉತ್ತರ' ಮರುನಾಮಕರಣಕ್ಕೆ ಸರ್ಕಾರ ಚಿಂತನೆ?
ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ವ್ಯಾಪ್ತಿಯು ಈಗಾಗಲೇ ನೆಲಮಂಗಲದವರೆಗೂ ತಲುಪಿದ್ದು, ತುಮಕೂರನ್ನೂ ಸಹ ತಲುಪುವ ಸಾಧ್ಯತೆ ಇದೆ.

ಹೇಮಾವತಿ ಲಿಂಕ್ ಕೆನಾಲ್ ಸ್ಥಳಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ: ಯೋಜನೆ ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹ
ಕಾಮಗಾರಿ ಅವೈಜ್ಞಾನಿಕವಾಗಿದೆ. ಈ ಯೋಜನೆ ಕುರಿತಂತೆ ದೇವೇಗೌಡರು, ಕುಮಾರಸ್ವಾಮಿಯ ಜೊತೆ ಮಾತನಾಡಿ ಯಾರಿಗೂ ಅನ್ಯಾಯವಾಗಬಾರದು ಎಂಬುದನ್ನು ಮನವರಿಕೆ ಮಾಡಿದ್ದೇನೆ.

News headlines 09-06-2025 | RCB ವಿರುದ್ಧ ED ಗೆ ದೂರು; ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆ ನಿಷೇಧ; ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ತುಮಕೂರು ಸೇರ್ಪಡೆಗೆ ಪ್ರಸ್ತಾವನೆ

ತುಮಕೂರು: ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವು
ಇಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಬಂಕ್ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ.

ಹೇಮಾವತಿ ಕಾಲುವೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ: 3 ಶಾಸಕರು, ಇಬ್ಬರು ಶ್ರೀಗಳು ಸೇರಿ 11 ಮಂದಿ ವಿರುದ್ಧ FIR ದಾಖಲು
ತುಮಕೂರಿನ ಮೂಲಕ ರಾಮನಗರಕ್ಕೆ ಹೇಮಾವತಿ ನೀರು ಹರಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಶನಿವಾರ ರೈತರ ಬೃಹತ್ ಪ್ರತಿಭಟನೆ ನಡೆದಿತ್ತು.

ಪ್ರತಿಭಟನೆಗೆ ಮಣಿದ ಸರ್ಕಾರ: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ತಾತ್ಕಾಲಿಕ ಸ್ಥಗಿತ
1,500 ಕೋಟಿ ರೂ.ವೆಚ್ಚದಲ್ಲಿ ನಾಲೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ.

Watch | ರಾಮನಗರಕ್ಕೆ ಹೇಮಾವತಿ ನೀರು ವಿರೋಧಿಸಿ ತುಮಕೂರಿನಲ್ಲಿ ಪ್ರತಿಭಟನೆ; SSLC ಕಡಿಮೆ ಫಲಿತಾಂಶದ ಜಿಲ್ಲೆಗಳ DDPI ಗಳಿಗೆ ನೊಟೀಸ್: ಸಿಎಂ ಆದೇಶ; ವಿದೇಶಕ್ಕೆ ತೆರಳಲು ದರ್ಶನ್ ಗೆ ಕೋರ್ಟ್ ಅನುಮತಿ

News headlines 31-05-2025 | ರಾಮನಗರಕ್ಕೆ ಹೇಮಾವತಿ ನೀರು: ತುಮಕೂರಿನಲ್ಲಿ ಪ್ರತಿಭಟನೆ; ತಂಬಾಕು ಖರೀದಿಗೆ ಕನಿಷ್ಠ ವಯೋಮಿತಿ 21ಕ್ಕೆ ಏರಿಕೆ; ಮಳೆ ಅವಘಡಗಳಿಂದ ಸಾವನ್ನಪ್ಪಿದವರಿಗೆ ತಲಾ 5 ಲಕ್ಷ ರೂ ಪರಿಹಾರ


