Tumkur, Davangere and Gadag-Wadi railway projects

ತುಮಕೂರು: ಹಾಲಿನ ವ್ಯಾನ್‌ನಲ್ಲಿ ಅಂಬೇಡ್ಕರ್ ಹಾಡು ಹಾಕಿದ ದಲಿತ ಯುವಕನ ಖಾಸಗಿ ಭಾಗಕ್ಕೆ ಒದ್ದು ಅಮಾನುಷ ಹಲ್ಲೆ!
ಹಲ್ಲೆಗೊಳಗಾದ ಯುವಕನನ್ನು 19 ವರ್ಷದ ದೀಪು ಎನ್ನಲಾಗಿದ್ದು. ತುಮಕೂರು ಗ್ರಾಮಾಂತರದ ಸಿರಿವರ ಗ್ರಾಮದ ದಲಿತ ಸಮುದಾಯದ ಯುವಕ ಎಂದು ತಿಳಿದುಬಂದಿದೆ.

ತುಮಕೂರು: ಪೆಂಟಾವಲೆಂಟ್ ಲಸಿಕೆ ಪಡೆದ ಎರಡು ನವಜಾತ ಶಿಶುಗಳ ಸಾವು!
ವಿನೋದ್ ಮತ್ತು ರಂಜಿತಾ ದಂಪತಿಯ ಪುತ್ರಿ ಎರಡು ತಿಂಗಳ ಹೆಣ್ಣು ಮಗುವಿಗೆ ಕೋಟೆಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗಿದ್ದು, ಶುಕ್ರವಾರ ಮಗು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ತುಮಕೂರು: ಮಾಜಿ ಕಾಂಗ್ರೆಸ್ ಶಾಸಕ ಆರ್ ನಾರಾಯಣ್ ನಿಧನ
ಕಾಂಗ್ರೆಸ್‌ನ ಟಿಕೆಟ್‌ನಲ್ಲಿ ಸ್ಪರ್ಧಿಸಿ ಬೆಳ್ಳಾವಿ ಕ್ಷೇತ್ರವನ್ನು ಒಟ್ಟು ಮೂರು ಬಾರಿ ಪ್ರತಿನಿಧಿಸಿದ್ದರು. ಇತ್ತೀಚೆಗೆ ಸಾವನ್ನಪ್ಪಿದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಅಧಿಕಾರವಧಿಯಲ್ಲಿ ನಾರಾಯಣ ಅವರು ಹೌಸಿಂಗ್ ಬೋರ್ಡ್ ಚೇರ್ಮನ್ ಆಗಿದ್ದರು.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ

International Cricket Stadium in Tumkur: ಸಿಎಂ ಶಂಕುಸ್ಥಾಪನೆ; 50 ಎಕರೆ ಪ್ರದೇಶ ಹಸ್ತಾಂತರ
ಕ್ರೀಡಾಂಗಣ ನಿರ್ಮಾಣಕ್ಕಾಗಿ ಕೆಎಸ್ ಸಿಎಗೆ ಸಿಎಂ ಸಿದ್ದರಾಮಯ್ಯ 50 ಎಕರೆ ಪ್ರದೇಶವನ್ನು ಹಸ್ತಾಂತರಿಸಿದ್ದಾರೆ.

ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ; ಮೂವರ ಸಾವು, 20 ಮಂದಿಗೆ ಗಾಯ
ಜಾವ ಗೋವಾದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿದೆ.

ದಲಿತ ಮಹಿಳೆ ಹತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
2010ರ ಜೂನ್ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ ಹೊನ್ನಮ್ಮ ಎಂಬ ದಲಿತ ಮಹಿಳೆ ಕೊಲೆಯಾಗಿತ್ತು.

ತುಮಕೂರು: ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ ಪತ್ತೆ..!
ಹೊಸ ಜಾತಿಗೆ ತೆಂಕಣ (ದಕ್ಷಿಣ ಏಷ್ಯಾ) ಎಂತಲೂ ಮತ್ತು ಪ್ರಭೇದ ಜಯಮಂಗಲಿ ( ಜಯಮಂಗಲಿ ಉಗಮ ಸ್ಥಾನ) ಎಂದು ಹೆಸರಿಸಲಾಗಿದೆ.

ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಡಿಕ್ಕಿ ಹೊಡೆದು ತಾಯಿ-ಮಗಳು ದುರ್ಮರಣ
ಈ ನಡುವೆ ಪ್ರತಿ ನಿತ್ಯ ಅಪಘಾತ ಸಂಭವಿಸುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಮೃತ ದೇಹ ತೆಗೆಯಲು ಬಿಡುವುದಿಲ್ಲ ಎಂದು ಆಗ್ರಹಿಸಿದರು.

