ರಾಜ್ಯದ ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಗುಲ್ಬರ್ಗಾ ಹಾಗೂ ವಿಜಯಪುರ ಮೂಲದ ಸುಮಾರು 316 ವಲಸೆ ಕೂಲಿ/ ಕಟ್ಟಡ ಕಾರ್ಮಿಕರನ್ನು ಜಿಲ್ಲಾಡಳಿತವು ಶುಕ್ರವಾರ ಅವರ ತವರಿಗೆ ಕೆಎಸ್ಆರ್ಟಿಸಿ ಬಸ್ ಮೂಲಕ ಕಳುಹಿಸಿಕೊಟ್ಟಿದೆ.