ರಾಜ್ಯತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಆಲ್ಬೋರ್ಗ್ ಸ್ಮಾರ್ಟ್ ಸಿಟಿ ಡೆನ್ಮಾರ್ಕ್ ನಡುವೆ ಒಡಂಬಡಿಕೆ
ಬೆಂಗಳೂರು ನಗರದ ಮೇಲಿನ ಒತ್ತಡ ಕಡಿಮೆ ಮಾಡುವಲ್ಲಿ ತುಮಕೂರು ನಗರದ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.