ರಾಜ್ಯVideo: ಮಾರ್ಗಮಧ್ಯೆ ಮಹಿಳೆಗೆ ಹೃದಯಾಘಾತ; ಆಸ್ಪತ್ರೆಗೆ ಬಸ್ ತಿರುಗಿಸಿ ಜೀವ ಉಳಿಸಲು KSRTC ಚಾಲಕ ಹರಸಾಹಸ, ವ್ಯಾಪಕ ಮೆಚ್ಚುಗೆ.. ಆದ್ರೆ!
ಮಹಿಳೆಯ ಆರೋಗ್ಯ ಗಂಭೀರವಾಗಿರುವುದನ್ನು ತಿಳಿದ ಬಸ್ ಚಾಲಕ ಸಮಯಪ್ರಜ್ಞೆ ಮೆರೆದು, ನಿಗದಿತ ಮಾರ್ಗವನ್ನು ಮುಂದುವರಿಸದೆ ತಕ್ಷಣವೇ ತುಮಕೂರು–ಮಧುಗಿರಿ ರಸ್ತೆಯಲ್ಲಿರುವ ಆಸ್ಪತ್ರೆಗೆ ಬಸ್ ಅನ್ನು ತಿರುಗಿಸಿದ್ದಾರೆ.