Tumkur University

ತೆಂಗಿನ ಚಿಪ್ಪಿನ ಸೌಟ್'ನಲ್ಲಿ ಆಹಾರ ವಿತರಣೆ: ತುಮಕೂರು ವಿವಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ತುಮಕೂರು ವಿಶ್ವವಿದ್ಯಾನಿಲಯದ ಎಸ್‌ಸಿ/ಎಸ್‌ಟಿಗಳ ಹಾಸ್ಟೆಲ್‌ನಲ್ಲಿ ಸಹಾಯಕಿಯೊಬ್ಬರು ಶುಕ್ರವಾರ ರಾತ್ರಿ ತೆಂಗಿನ ಚಿಪ್ಪಿನ ಸೌಟ್'ನಲ್ಲಿ ಆಹಾರ ಬಡಿಸಿರುವುದನ್ನು ಖಂಡಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕುಲಪತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಬಿ.ಎಡ್ ಪಠ್ಯಪುಸ್ತಕದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ವಿಷಯ: ತುಮಕೂರಿನಲ್ಲಿ ಲೇಖಕ, ಸಹಾಯಕ ಪ್ರಾಧ್ಯಾಪಕ ಬಂಧನ
ಪಠ್ಯಪುಸ್ತಕದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸರು ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ಬಂಧಿಸಿದ್ದಾರೆ. ಪುಸ್ತಕದ ವಿನ್ಯಾಸಕ ಮೈಸೂರು ಮೂಲದ ಪ್ರಕಾಶನ ಸಂಸ್ಥೆ ವಿರುದ್ಧ ಕೂಡ ಕೇಸು ದಾಖಲಿಸಲಾಗಿದೆ.

ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ
ರಾಜ್ಯ ಸರ್ಕಾರ 'ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ನಾಮಕರಣ ಮಾಡಬೇಕು ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನ ಕುಮಾರ್...

ತುಮಕೂರು ವಿವಿಗೆ ನೂತನ ಕ್ಯಾಂಪಸ್
12 ವರ್ಷ ಹಳೆಯ ತುಮಕೂರು ವಿಶ್ವವಿದ್ಯಾಲಯಕ್ಕೆ ಕೊನೆಗೂ ನೂತನ ಕ್ಯಾಂಪಸ್ ಪ್ರಾಪ್ತಿಯಾಗಲಿದ್ದು, ಇನ್ನು ಐದು ವರ್ಷಗಳ ಅವಧಿಯಲ್ಲಿ ಬಿದರಕಟ್ಟೆಯಲ್ಲಿ ಸಂಪೂರ್ಣ ಪ್ರಮಾಣದ ನೂತನ ಕ್ಯಾಂಪಸ್ ತಲೆ ಎತ್ತಲಿದೆ..

