ರಾಜ್ಯಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಶಿಕ್ಷಣಕ್ಕೆ ಒತ್ತು ನೀಡಿದ್ದರಿಂದ ದೇಶದಲ್ಲಿ ಶಿಕ್ಷಣ ಕ್ರಾಂತಿ: ಜಿ. ಪರಮೇಶ್ವರ್
ಡಿಜಿಟಲ್ ಇಂಡಿಯಾ ಮೂಲಕ ದೇಶವು ಪಾರದರ್ಶಕತೆ ಮತ್ತು ಸಮಾನತೆಯ ಹೊಸ ಯುಗಕ್ಕೆ ನಾಂದಿ ಹಾಡಿದೆ ಎಂದು ಹೇಳಿದರು. ಈ ಯೋಜನೆಗಳು ಶಿಕ್ಷಣ ಮತ್ತು ಆಡಳಿತವನ್ನು ಪ್ರತಿಯೊಬ್ಬ ನಾಗರಿಕನ ಬೆರಳ ತುದಿಗೆ ತಂದಿವೆ