Tumkur

ತುಮಕೂರು: ದೇವರಾಯನದುರ್ಗ, ನಾಮದ ಚಿಲುಮೆ, ಬಸದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ಹೊಸ ವರ್ಷಾಚರಣೆ ಸಂಬಂಧ ಜಿಲ್ಲೆಯ ದೇವರಾನಯದುರ್ಗ, ನಾಮದ ಚಿಲುಮೆ, ಬಸದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ.

ಮಾಜಿ ಶಾಸಕ ಸುರೇಶ್ ಗೌಡ ಹತ್ಯೆಗೆ ಸಂಚು ಆರೋಪ: ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಗ್ರಾಮಾಂತರದ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಅವರ ಹತ್ಯೆಗೆ ಸಂಚು ರೂಪಿಸಿದ ಆರೋಪ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ ಮತ್ತು ಇವರ ಬೆಂಬಲಿಗ ಹಿರೇಹಳ್ಳಿ ಮಹೇಶ್ ಹಾಗೂ ಬೊಮ್ಮನಹಳ್ಳಿ ಬಾಬು ವಿರುದ್ಧ ಪ್ರಕರಣ ದಾಖಲಾಗಿದೆ.

ವೈದ್ಯರ ಅಮಾನತು ಹಿಂಪಡೆಯಿರಿ: ಗರ್ಭಿಣಿ-ಅವಳಿ ಶಿಶುಗಳ ಸಾವಿನ ಪ್ರಕರಣ ಸಂಬಂಧ ವೈದ್ಯಾಧಿಕಾರಿಗಳ ಸಂಘ ಒತ್ತಾಯ
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಿಸಿ ಗರ್ಭಿಣಿ ಹಾಗೂ ಆಕೆಯ ಅವಳಿ ಶಿಶುಗಳು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ಅಮಾನತಿಗೆ ಒಳಗಾಗಿದ್ದ ಕರ್ತವ್ಯ ನಿರತ ವೈದ್ಯೆ ಡಾ.ಉಷಾ ಎ.ಆರ್ ಅವರ ಬೆಂಬಲಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಿಂತಿದೆ. ಸಂಘದ ನಿಯೋಗ ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರನ್ನು ಭೇಟಿ ಮಾಡಿ ಅಮಾನತು ಹ

ತಾಯಿ, ಶಿಶುಗಳ ಸಾವು ಪ್ರಕರಣ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ತುಮಕೂರು: ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಮಕ್ಕಳು ಸಾವು!
ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಜೀವ ಕಳೆದುಕೊಂಡಿದ್ದಾರೆ.

ತುಮಕೂರಿನಲ್ಲಿ ಎಲ್ಲೆಡೆ ಹಬ್ಬಿದ ಮಕ್ಕಳ ಅಪಹರಣ ಸುದ್ದಿ: ಸ್ಥಳಕ್ಕೆ ಎಸ್'ಪಿ ಭೇಟಿ, ಪರಿಶೀಲನೆ
ಮಕ್ಕಳ ಅಪಹರಣ ಸುದ್ದಿಯನ್ನು ವದಂತಿಯೆಂದು ಪೊಲೀಸರು ತಳ್ಳಿಹಾಕಿದ್ದು, ಇದರ ಬೆನ್ನಲ್ಲೇ ತಂಡವೊಂದು ನಡೆಸಿದ ಅಪಹರಣ ಯತ್ನಕ್ಕೆ ಎದೆಗುಂದದೆ ಇಬ್ಬರು ಮಕ್ಕಳು ಪರಾರಿಯಾಗಿರುವ ಹುಳಿಯಾರು ಹೋಬಳಿಯ ಬೆಳ್ಳಾರದ ಬಳಿ ಶನಿವಾರ ನಡೆದಿದೆ.

ಕುರುಬರಿಗೆ ಕಾಂಗ್ರೆಸ್ ಯಾವುದೇ ಸ್ಥಾನಮಾನ ನೀಡಿಲ್ಲ: ಸಮುದಾಯದ ಮುಖಂಡರ ಅಸಮಾಧಾನ
ಸತತ ಮೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕುರುಬರಿಗೆ ಯಾವುದೇ ಸ್ಥಾನ ನೀಡಿಲ್ಲ, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ಸದಸ್ಯರನ್ನು ಪರಿಗಣಿಸಲಾಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕುರುಬ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೈ-ಕಾಲು ತೊಳೆಯುವಾಗ ಕಾಲು ಜಾರಿ ಇಬ್ಬರ ಸಾವು, ಕಲ್ಲೂರು ಕೆರೆಯಲ್ಲಿ ದುರಂತ!
ಹರಿಯುತ್ತಿದ್ದ ನೀರಿನಲ್ಲಿ ಕೈಕಾಲು ತೊಳೆಯಲು ಹೋದ ಇಬ್ಬರು ವ್ಯಕ್ತಿಗಳು ನೀರಿನಲ್ಲಿ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಘಟನೆ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.

ಅಂದು ಸಿದ್ದರಾಮಯ್ಯ...ಇಂದು ಡಿ ಕೆ ಶಿವಕುಮಾರ್ ಕೈ ಹಿಡಿದು ಭಾರತ್ ಜೋಡೋ ಯಾತ್ರೆಯಲ್ಲಿ ಓಡಿದ ರಾಹುಲ್ ಗಾಂಧಿ
ಇಂದು ತುಮಕೂರು ಜಿಲ್ಲೆಯ ಪೊಚ್ಚಕಟ್ಟೆಯಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ ಮತ್ತು ಕೈ ನಾಯಕರು ಕಾರ್ಯಕರ್ತರು ಹುಳಿಯಾರು, ಚಿಕ್ಕನಾಯಕನಹಳ್ಳಿಗೆ ತಲುಪಿದರು.

