Tumkur

ತುಮಕೂರಿನ ಸಾಧನಾ ಸಮಾವೇಶಕ್ಕೆ ಮುನ್ನ ಡಿ.ಕೆ ಶಿವಕುಮಾರ್ ತಿರುಪತಿ ದರ್ಶನ: ನೆರವೇರುತ್ತಾ CM ಕನಸು? Video
ಆರು ವರ್ಷಗಳ ನಂತರ, ತಿರುಪತಿ ಬಾಲಾಜಿಯ ದರ್ಶನವನ್ನು ಡಿಸಿಎಂ ಪಡೆದಿದ್ದಾರೆ. ಈ ಸಮಾವೇಶ ಹಲವು ಕಾರಣಕ್ಕೆ ಕುತೂಹಲಕ್ಕೆ ಕಾರಣವಾಗಿದೆ. ಹತ್ತು ವರ್ಷಗಳ ನಂತರ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು.

ಕಾಂಗ್ರೆಸ್ ಸರ್ಕಾರಕ್ಕೆ 3 ವರ್ಷ: ತುಮಕೂರಿನಲ್ಲಿ ಬೃಹತ್ ಸಾಧನಾ ಸಮಾವೇಶ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? Video
ರಾಜ್ಯದ ಜನತೆಗೆ, ವಿಶೇಷವಾಗಿ ಕಲ್ಪತರು ನಾಡು ತುಮಕೂರು ಜಿಲ್ಲೆಯ ಜನತೆಗೆ ನನ್ನ ಶುಭಾಶಯಗಳು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮೇ 20ರಂದು ತನ್ನ ಮೂರು ವರ್ಷದ ಆಡಳಿತಾವಧಿಯನ್ನು ಪೂರ್ಣಗೊಳಿಸುತ್ತಿದೆ.

ಶಾಸಕರ ಮುಂದೆ ಪಟಾಪಟ್ ಇಂಗ್ಲೀಷ್, ಹಿಂದಿಯಲ್ಲಿ ಮಾತನಾಡಿ ದಂಗುಬಡಿಸಿದ ತುಮಕೂರಿನ ವೃದ್ಧ ರೈತ; Video
ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಹಾಗೂ ತಹಶಿಲ್ದಾರ್ ಮಮತಾ ನೇತೃತ್ವದಲ್ಲಿ ನಡೆಯುತ್ತಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ವೃದ್ಧರೊಬ್ಬರು ಮಾತನಾಡಿ ನೋಡುಗರು ದಂಗಾಗುವಂತೆ ಮಾಡಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ ಗೆದ್ದು ಮಿಂಚಿದ ಕನ್ನಡಿಗ: 'ನಾನು ಹೆಮ್ಮೆಯ ಕನ್ನಡಿಗ, ನಮ್ಮೂರ ದೇವರ ಆಶೀರ್ವಾದದಿಂದ ಗೆದ್ದೆ'; ಸುನಿಲ್ ಆನಂದ್ ಭಾವುಕ ಮಾತು
ತಮಿಳುನಾಡಿನ ಮೆಟ್ಟುಪಾಳ್ಯಂ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಸುನೀಲ್ ಆನಂದ್ ಅವರು ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವರಾಗಿದ್ದು, ಸುನೀಲ್ ಗೆಲುವನ್ನು ಗ್ರಾಮಸ್ಥರು ಸಂಭ್ರಮಿಸಿದ್ದಾರೆ.

ಅಕ್ಕನ ಮಗನೊಂದಿಗೆ ಪತ್ನಿ ಅಕ್ರಮ ಸಂಬಂಧ; ಬೇಸತ್ತ ಪತಿ ಮಕ್ಕಳ ಕೊಂದು ತಾನೂ ಆತ್ಮಹತ್ಯೆಗೆ ಶರಣು!
ತುಮಕೂರಿನ ಕುಣಿಕಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದ್ದ ಲವರ್ (Lover) ಜೊತೆ ಓಡಿ ಹೋಗಿ ಗಂಡ ಮತ್ತು ಇಬ್ಬರು ಮಕ್ಕಳನ್ನು ಬಲಿ ಪಡೆದ ಮಹಿಳೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ತುಮಕೂರಿನಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಎರಡು ಎಕರೆ ಭೂಮಿ ಅಕ್ರಮ ಮಂಜೂರು: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
ತುಮಕೂರು ನಗರದಲ್ಲಿ ಸಾರ್ವಜನಿಕ ಉಪಯೋಗ ಸೇವೆಗೆ ಮೀಸಲಿದ್ದ ಎರಡು ಎಕರೆ ಸರ್ಕಾರಿ ಭೂಮಿಯನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಆರೋಪ ಕುರಿತು ಪಿಐಎಲ್ ಗೆ ರಾಜ್ಯ ಸರ್ಕಾರಕ್ಕೆ ಮತ್ತು ತುಮಕೂರು ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಆದೇಶಿಸಿದೆ.

ತುಮಕೂರು ಬಳಿ ಖಾಸಗಿ ಬಸ್ಗೆ KSRTC ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಹಲವರಿಗೆ ಗಂಭೀರ ಗಾಯ; ಚಿತ್ರದುರ್ಗದಲ್ಲಿ ಲಾರಿ-ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು
ಈ ಭೀಕರ ಅಪಘಾತದ ಭಯಾನಕ ದೃಶ್ಯ ಮತ್ತೊಂದು ಬಸ್‌ನ ಡ್ಯಾಶ್ ಕ್ಯಾಮ್‌ನಲ್ಲಿ ಸೆರೆಯಾಗಿದೆ. ನಿಂತಿದ್ದ ಬಸ್ಗೆ ಕೆಎಸ್ಆರ್ಟಿಸಿ ಬಸ್ ಅತೀ ವೇಗವಾಗಿ ಬಂದು ಡಿಕ್ಕಿಯಾಗಿದೆ.

ತುಮಕೂರು: ಹೊಸ ಬಡಾವಣೆ ಪೊಲೀಸ್ ಠಾಣೆಯ ಮಹಿಳಾ PSI ನಾಪತ್ತೆ; ಮಗಳಿಂದ ದೂರು ದಾಖಲು
ಪಿಎಸ್‌ಐ ಮಂಗಳಮ್ಮ ಅವರಿಗಾಗಿ ತೀವ್ರ ಹುಡುಕಾಟ ನಡೆಸಿದ ಮಗಳು, ಪತ್ತೆಯಾಗದಿದ್ದಾಗ ಹೊಸ ಬಡಾವಣೆ ಠಾಣೆಗೆ ತೆರಳಿ, ತಾಯಿ, ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ.

ತುಮಕೂರು: ವಿಡಿಯೊ ಮಾಡಿಟ್ಟು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕಚೇರಿಯಲ್ಲೇ ನೇಣಿಗೆ ಶರಣು
ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59b) ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ.

