Tumkur

ಭ್ರೂಣದ ನಾಡಿಮಿಡಿತವನ್ನು ಅರಿಯುವ ಸೂಲಗಿತ್ತಿ ಡಾ.ನರಸಮ್ಮ
10 ವರ್ಷಗಳ ಹಿಂದೆ ಕರ್ನಾಟಕದ ಕೆಲವರಿಗೆ ಅದರಲ್ಲೂ ಗ್ರಾಮೀಣ ಭಾಗದ ಜನತೆಗೆ ಮಾತ್ರ ಸೂಲಗಿತ್ತಿ ನರಸಮ್ಮ

ತುಮಕೂರು: ಮನೆಗೆ ನುಗ್ಗಿದ ಚಿರತೆ, ನಗರದಲ್ಲಿ ಆತಂಕದ ವಾತಾವರಣ
ಚಿರತೆಯೊಂದು ಆಕಸ್ಮಿಕವಾಗಿ ಮನೆಯೊಳಗೆ ನುಗ್ಗಿದ ಪರಿಣಾಮ ಮನೆಯವರು ಆತಂಕಕ್ಕೊಳಲಾದ ಘಟನೆ ತುಮಕೂರಿನ ಜಯನಗರದಲ್ಲಿ ನಡೆದಿದೆ.

ನಾಡಗೀತೆ ಹಾಡುವಾಗ ಪ್ರೊಬೆಷನರಿ ಐಎಎಸ್ ಅಧಿಕಾರಿಯಿಂದ ಅಗೌರವ
ಶಿರಾ ತಾಲೂಕಿನಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕುವೆಂಪು ಅವರ ....

ತುಮಕೂರಿನ ಶಿರಾದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅಗತ್ಯವಿರುವವರಿಗೆ ಅಗ್ಗದ ದರದಲ್ಲಿ ಆಹಾರ ಒದಗಿಸುವ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ....

ತುಮಕೂರು: ಪ್ರವಾಸದ ವೇಳೆ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಮೂವರು ಶಿಕ್ಷಕರ ಅಮಾನತು
ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಆರೋಪದ ಮೇಲೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ....

ರಾಜ್ಯದ 11 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಎಸಿಬಿ ದಾಳಿ
ರಾಜ್ಯದ ಹನ್ನೊಂದು ಮಂದಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಭ್ರಷ್ಟಾಚಾರ...

ತುಮಕೂರು: ದಲಿತ ಮುಖಂಡನಿಂದ ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ!
ತುಮಕೂರಿನ ದಲಿತ ಮುಖಂಡರೊಬ್ಬರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ತುಮಕೂರು: ನಿಧಿ ಆಸೆ ತೋರಿಸಿ ವಂಚಿಸುತ್ತಿದ್ದ ಗ್ಯಾಂಗ್ ಪೋಲೀಸರ ವಶ
ನಿಧಿ ಆಸೆ ತೋರಿಸಿ ಯುವತಿಗೆ ವಂಚಿಸಲು ಯತ್ನಿಸಿದ್ದ ವಂಚಕರ ಗ್ಯಾಂಗ್ ಒಂದನ್ನು ತುಮಕೂರು ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ.

ತುಮಕೂರು: ರಸ್ತೆ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಬಳಿ ಸಂಭವಿಸಿದೆ

