Tumkur

ಬಂಧನಕ್ಕೊಳಗಾದ ಶಂಕಿತ ಉಗ್ರ ಮುಜಾಹಿದ್ ಎಂಐಎಂ ಪಕ್ಷದ ತುಮಕೂರು ಕಾರ್ಯದರ್ಶಿ!
ಶಂಕಿತ ಉಗ್ರ ಸೈಯದ್ ಮುಜಾಹಿದ್ ಹುಸೇನ್ ಅಸಾವುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಪಕ್ಷದ ತುಮಕೂರು ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.

ಹೆಚ್ಎಎಲ್ ಹೆಲಿಕಾಫ್ಟರ್ ತಯಾರಿಕಾ ಘಟಕ ವಿಶ್ವದ ಗಮನ ಸೆಳೆಯಲಿರುವ ಕಾರ್ಖಾನೆಯಾಗಲಿದೆ: ಮೋದಿ
ಪ್ರಧಾನಿ ನರೇಂದ್ರ ಮೋದಿ, ಗುಬ್ಬಿ ತಾಲೂಕಿನ ಬಿದಿರೆಹಳ್ಳಿ ಕಾವಲ್ ನಲ್ಲಿ ನಿರ್ಮಾಣವಾಗಲಿರುವ ಹೆಚ್ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಜ.3 ರಂದು ಶಿಲಾನ್ಯಾಸ ನೆರವೇರಿಸಿದ್ದಾರೆ.

ತುಮಕೂರಿನಲ್ಲಿ ಅಕ್ರಮ ಗಣಿಗಾರಿಕೆ, ಒತ್ತುವರಿ ಆರೋಪ
ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಮಾತಾ ಮಿನರಲ್ಸ್ ಗಣಿ ಕಂಪನಿ ಪಾಲುದಾರ ಬಿಬಿಎಂಪಿ ಮಾಜಿ ಉಪ ಮೇಯರ್ ಪುಟ್ಟರಾಜು ಮನೆ ಮೇಲೆ ....

ಪಾಯಿಖಾನೆ ಗುಂಡಿಗಿಳಿದ ಪೌರಕಾರ್ಮಿಕರಿಬ್ಬರು ಸಾವು
ಮಲಹೊರುವ ಪದ್ಧತಿಯನ್ನು ಸರ್ಕಾರ ನಿಷೇಧಿಸಿದ್ದರೂ ಪಾಯಿಖಾನೆ ಗುಂಡಿಗಿಳಿದಿದ್ದ ಇಬ್ಬರು ಪೌರಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ಧಾರುಣ ಘಟನೆ ತುಮಕೂರಿನಲ್ಲಿ ಶನಿವಾರ ನಡೆದಿದೆ...

ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ತುಮಕೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಂಭ್ರಮ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮ ಬೆಂಗಳೂರು ಜಿಲ್ಲೆಯನ್ನು...

ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ
ಗೊರವನಹಳ್ಳಿ ಕರ್ನಾಟಕದ ಕೊಲ್ಹಾಪುರವಾಗಿ ಬೆಳೆಯುತ್ತಿದೆ. ಲಕ್ಷ್ಮಿಗೆ ಮೀಸಲಾದ ಕರ್ನಾಟಕದ ಏಕೈಕ ಜನಪ್ರಿಯ ಕ್ಷೇತ್ರವೆನ್ನುವ ಹಿರಿಮೆಗೆ ಗೊರವನಹಳ್ಳಿ ಪಾತ್ರವಾಗಿದೆ...

ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವಿಶ್ವದರ್ಜೆಗೆ ಅಭಿವೃದ್ಧಿ
ರಾಷ್ಟ್ರೀಯ ಹೂಡಿಕೆ ಯೋಜನೆಯಡಿಯಲ್ಲಿ ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶವನ್ನು ಜಾಗತಿಕ ಮಟ್ಟಕ್ಕೆ ಏರಿಸುವ ನಿಟ್ಟಿನಲ್ಲಿ ಜಪಾನ್ ಜೊತೆ ಮಾತುಕತೆ ನಡೆಸಲಾಗಿದೆ.

ಮರಳು ದಂಧೆ: ತುಮಕೂರು ಜಿಲ್ಲಾಧಿಕಾರಿ ವರದಿ ಬಿಡುಗಡೆ
ತುಮಕೂರಿನಲ್ಲಿ ಅಕ್ರಮ ಮರಳು ಸಾಗಣೆ ಕುರಿತು ಜಿಲ್ಲಾಧಿಕಾರಿ ತೆಗೆದುಕೊಂಡಿರುವ ಕ್ರಮದ ಕುರಿತಾದ ವರದಿಯನ್ನು ಲೋಕಾಯುಕ್ತ ಸೋಮವಾರ ಬಿಡುಗಡೆಗೊಳಿಸಿದೆ...
ಸರ್ಕಾರಿ ಗೌರವಗಳೊಂದಿಗೆ ಡಿಕೆ ರವಿ ಅಂತ್ಯಸಂಸ್ಕಾರ
ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರಾದ ದೊಡ್ಡಕೊಪ್ಪಲು ಗ್ರಾಮದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ರವಿ ಅವರ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಯಿತು.

