Tumkur

ಬೆಂಗಳೂರು-ತುಮಕೂರು ಮೆಟ್ರೋ ಮಾರ್ಗ: ಯೋಜನೆ ಮೂರ್ಖತನದ್ದು ಎಂದ ಸಂಸದ ತೇಜಸ್ವಿ ಸೂರ್ಯ
ಮೆಟ್ರೋ ಎಂಬುದು ನಗರದೊಳಗಿನ ಸಂಪರ್ಕವನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದ್ದು. ತುಮಕೂರಿಗೆ ಆರ್ಆರ್ಟಿಎಸ್ ಅಥವಾ ಉಪನಗರ ರೈಲು ಯೋಜನೆ (ಸಬ್ ಅರ್ಬನ್ ರೈಲ್) ಒದಗಿಸಬೇಕು ಎಂದು ತಿಳಿಸಿದ್ದಾರೆ.

ಅಂಬೇಡ್ಕರ್ ಪ್ರತಿಮೆ ಅನಾವರಣ: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಕಾಂಗ್ರೆಸ್-BJP ನಾಯಕರು
ಭವಿಷ್ಯದಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಮ್ ಅವರ ಪ್ರತಿಮೆಯನ್ನು ಸ್ಥಾಪಿಸುವ ಭರವಸೆಯನ್ನು ನೀಡಿದರು. ಬಿಜೆಪಿ ನಾಯಕರು ಸರ್ಕಾರದ ಕಿರುಪುಸ್ತಕವನ್ನು ಬಿಡುಗಡೆ ಮಾಡಿದರು.

ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಿ: ಕೇಂದ್ರ ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಆಗ್ರಹ
ಅನ್ನ ಕೊಟ್ಟು, ಅಕ್ಷರ ಕಲಿಸಿದ ಮಹಾಚೇತನರಿಗೆ ನಾವು ಇಂದು ನಮಿಸಲು ಬಂದಿದ್ದೇವೆ.

ದಕ್ಷಿಣ ಭಾರತದ ಮೇಲೆ ಉತ್ತರ ಭಾರತ ದಬ್ಬಾಳಿಕೆ ಮಾಡುತ್ತಿದೆ ಎಂಬ ಆರೋಪ ಆಧಾರರಹಿತ!
ಉತ್ತರ ಭಾರತವು ದಕ್ಷಿಣದ ಮೇಲೆ ಪ್ರಾಬಲ್ಯ ಸಾಧಿಸುತ್ತಿದೆ ಎಂಬ ಆರೋಪ ಆಧಾರರಹಿತವಾದದ್ದು. ಉತ್ತರ ಭಾರತಕ್ಕೆ ದಕ್ಷಿಣ ಭಾರತ ಹಲವಾರು ಸಂದರ್ಭಗಳಲ್ಲಿ ಆಧ್ಯಾತ್ಮಿಕ ರಂಗದಲ್ಲಿ ಮುನ್ನಡೆಸಿದೆ.

Watch | ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀ ಶಿವಕುಮಾರ ಸ್ವಾಮಿಗಳ ಹೆಸರು: ಸೋಮಣ್ಣ ಹೇಳಿದ್ದಿಷ್ಟು..

IKEA: ನಿಯಮಗಳ ಉಲ್ಲಂಘನೆ; ಪಾಲಿಕೆಗೆ 65 ಲಕ್ಷ ರೂ ದಂಡ ಪಾವತಿ
ಜನವರಿ 8 ರಂದು ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಅನುಮತಿ ಇಲ್ಲದೆ 4,021 ಎಚ್‌ಪಿ ಚಾಲಿತ ಯಂತ್ರೋಪಕರಣಗಳನ್ನು ಬಳಕೆ ಮಾಡುತ್ತಿರುವುದು, ತಂಪು ಪಾನೀಯ ಮತ್ತು ಬಾಟಲಿ ನೀರಿನ ವ್ಯಾಪಾರ ಮಾಡುತ್ತಿರುವುದು ಕಂಡು ಬಂದಿತ್ತು.

60,000 ರೂ ಗೆ ನವಜಾತ ಶಿಶು ಮಾರಾಟಕ್ಕೆ ಯತ್ನ: ನಾಲ್ವರ ಬಂಧನ
ಕುಣಿಗಲ್‌ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಮೇಲ್ವಿಚಾರಕಿ ಹುಚ್ಚ ರಂಗಮ್ಮ ಅವರು ನೀಡಿ ದೂರಿನ ಆಧಾರದ ಮೇಲೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೇಶದ ಶೇ 60ರಷ್ಟು ಜನರಿಗೆ ಇನ್ನೂ ಉಚಿತ ಪಡಿತರ ನೀಡಲಾಗುತ್ತಿದೆ; ಅಭಿವೃದ್ಧಿ ವಿಫಲತೆಯಲ್ಲಿ ನಮ್ಮ ಹಿರಿಯರ ಪಾಲೂ ಇದೆ: ನಾರಾಯಣ ಮೂರ್ತಿ
ಜರ್ಮನಿ ಮತ್ತು ಜಪಾನ್ ವಿಶ್ವಯುದ್ಧದಲ್ಲಿ ಸೋತರೂ ಧೃತಿಗೆಡದೆ ತಮ್ಮ ದೇಶಗಳನ್ನು ಕಠಿಣ ಪರಿಶ್ರಮದಿಂದ ಮರುನಿರ್ಮಾಣ ಮಾಡಿದರು. ಅಂತಹ ಛಲ ನಿಮ್ಮಲ್ಲೂ ಒಡಮೂಡಬೇಕಿದೆ.

ತುಮಕೂರು: ದಟ್ಟ ಮಂಜಿನ ಕಾರಣ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಒಂದೇ ಕುಟುಂಬದ ಮೂವರು ಸಾವು
ತುಮಕೂರಿನಿಂದ ಮಧುಗಿರಿ ಕಡೆಗೆ ಹೋಗುವಾಗ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

