ರಾಜ್ಯತುಮಕೂರು ರಸ್ತೆ ಫ್ಲೈಓವರ್ ಮೇಲೆ 1 ವಾರ ಸಂಚಾರ ಬಂದ್: ಸರ್ವೀಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ; ವಾಹನ ಸವಾರರ ಪರದಾಟ
ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ನೆಲಮಂಗಲ- ಗೊರಗುಂಟೆ ಪಾಳ್ಯ ಫ್ಲೈ ಓವರ್ನಲ್ಲಿ ಸ್ಪ್ಯಾಬ್ ಬಿಗಿಗೊಳಿಸುವ ಕೇಬಲ್ ಸಡಿಲಗೊಂಡಿದ್ದು, ಶನಿವಾರ ಸಂಜೆ ಬಳಿಕ ಸಂಚಾರ ನಿರ್ಬಂಧಿಸಲಾಗಿದೆ.