Tumkuru

'ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ'; ಸಿದ್ದರಾಮಯ್ಯ ಆಪ್ತ ಸಚಿವ ಅಚ್ಚರಿ ಹೇಳಿಕೆ!
ರಾಜಕೀಯ

'ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ'; ಸಿದ್ದರಾಮಯ್ಯ ಆಪ್ತ ಸಚಿವ ಅಚ್ಚರಿ ಹೇಳಿಕೆ!

ರಾಜಕೀಯ ನಿವೃತ್ತಿಯನ್ನು ಪಡೆಯುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಗೆ ನಾನು ನಿಲ್ಲದಿದ್ದರೂ ಗೆಲ್ಲುವವರನ್ನು ಗೆಲ್ಲಿಸುತ್ತೇನೆ, ಸೋಲುವವರನ್ನು ಸೋಲಿಸುತ್ತೇನೆ ಎಂದು ಹೇಳಿದ್ದಾರೆ.

ಚುನಾವಣೆ ನಡೆಯುತ್ತಿರುವ 14 ಸ್ಥಾನಗಳಲ್ಲಿ ಕಾಂಗ್ರೆಸ್ ಬಹುಮತ ಗಳಿಸಲಿದೆ- ಡಾ. ಜಿ.ಪರಮೇಶ್ವರ್
ರಾಜಕೀಯ

ಚುನಾವಣೆ ನಡೆಯುತ್ತಿರುವ 14 ಸ್ಥಾನಗಳಲ್ಲಿ ಕಾಂಗ್ರೆಸ್ ಬಹುಮತ ಗಳಿಸಲಿದೆ- ಡಾ. ಜಿ.ಪರಮೇಶ್ವರ್

ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ನ ಮುದ್ದ ಹನುಮೇಗೌಡರ ವಿರುದ್ಧ ಸೋಮಣ್ಣ ಸ್ಪರ್ಧೆ; ಸಚಿವ ಕೆ.ಎನ್ ರಾಜಣ್ಣ
ರಾಜಕೀಯ

ತುಮಕೂರು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ನ ಮುದ್ದ ಹನುಮೇಗೌಡರ ವಿರುದ್ಧ ಸೋಮಣ್ಣ ಸ್ಪರ್ಧೆ; ಸಚಿವ ಕೆ.ಎನ್ ರಾಜಣ್ಣ

ಮುಂಬರುವ ಲೋಕಸಭೆ ಚುನಾವಣೆಗೆ ತುಮಕೂರು ಭಾಗದಲ್ಲಿ ಕಾಂಗ್ರೆಸ್‌ನ ಎಸ್‌ಪಿ ಮುದ್ದಹನುಮೇಗೌಡ ವಿರುದ್ಧ ಬಿಜೆಪಿಯ ವಿ ಸೋಮಣ್ಣ ಕಣಕ್ಕಿಳಿಯಲಿದ್ದಾರೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ.

ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ಸಾವು: 3 ಸಿಬ್ಬಂದಿಗಳ ವಜಾ
ರಾಜ್ಯ

ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ಸಾವು: 3 ಸಿಬ್ಬಂದಿಗಳ ವಜಾ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಬಾರಿ 3.8 ಲಕ್ಷ ಕೋಟಿ ರು. ಬಜೆಟ್ ಮಂಡಿಸಿ, ಟೀಕಾಕಾರರ ಬಾಯಿ ಮುಚ್ಚಿಸುತ್ತೇನೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಈ ಬಾರಿ 3.8 ಲಕ್ಷ ಕೋಟಿ ರು. ಬಜೆಟ್ ಮಂಡಿಸಿ, ಟೀಕಾಕಾರರ ಬಾಯಿ ಮುಚ್ಚಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಫೆಬ್ರವರಿ 16 ರಂದು ಮಂಡಿಸಲಿರುವ 2024-25 ನೇ ಸಾಲಿನ ರಾಜ್ಯ ಬಜೆಟ್ ಗಾತ್ರವು ಸುಮಾರು 3.8 ಲಕ್ಷ ಕೋಟಿ ರೂಪಾಯಿಗಳಾಗಿದ್ದು, 2023-24 ರ  ಬಜೆಟ್‌ಗೆ ಹೋಲಿಸಿದರೆ 50,000 ಕೋಟಿ ರೂಪಾಯಿಗಳಷ್ಟು ಹೆಚ್ಚಾಗುತ್ತದೆ.

ಸೇವೆ ಕಾಯಂಗೆ ಒತ್ತಾಯ: ಸಿದ್ದಗಂಗಾ ಮಠದಿಂದ ಬೆಂಗಳೂರಿಗೆ ಅತಿಥಿ ಉಪನ್ಯಾಸಕರ ಪಾದಯಾತ್ರೆ
ರಾಜ್ಯ

ಸೇವೆ ಕಾಯಂಗೆ ಒತ್ತಾಯ: ಸಿದ್ದಗಂಗಾ ಮಠದಿಂದ ಬೆಂಗಳೂರಿಗೆ ಅತಿಥಿ ಉಪನ್ಯಾಸಕರ ಪಾದಯಾತ್ರೆ

ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಸೋಮವಾರ ಇಲ್ಲಿನ ಸಿದ್ದಗಂಗಾ ಮಠದಿಂದ ಬೆಂಗಳೂರಿಗೆ ಮೂರು ದಿನಗಳ ‘ಪಾದಯಾತ್ರೆ’ ಆರಂಭಿಸಿದರು.

ತುಮಕೂರು: ಯುವತಿಯಂತೆ ನಟಿಸಿ ವಿದ್ಯಾರ್ಥಿಗೆ ಲಕ್ಷಾಂತರ ರು. ವಂಚಿಸಿದ್ದ ಯುವಕನ ಬಂಧನ
ರಾಜ್ಯ

ತುಮಕೂರು: ಯುವತಿಯಂತೆ ನಟಿಸಿ ವಿದ್ಯಾರ್ಥಿಗೆ ಲಕ್ಷಾಂತರ ರು. ವಂಚಿಸಿದ್ದ ಯುವಕನ ಬಂಧನ

ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ತುಮಕೂರು: ಹೆಜ್ಜೇನು ದಾಳಿಗೆ ಓರ್ವ ಬಲಿ, 20ಕ್ಕೂ ಹೆಚ್ಚು ಮಂದಿಗೆ ಗಾಯ
ರಾಜ್ಯ

ತುಮಕೂರು: ಹೆಜ್ಜೇನು ದಾಳಿಗೆ ಓರ್ವ ಬಲಿ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ನಿಧಿ ಆಸೆ ತೋರಿಸಿ ವಂಚನೆ ಆರೋಪ, ಜ್ಯೋತಿಷಿ ಕಿಡ್ನ್ಯಾಪ್: ಗೃಹ ಸಚಿವ ಜಿ ಪರಮೇಶ್ವರ್ ಮಧ್ಯಪ್ರವೇಶದ ಬಳಿಕ ರಕ್ಷಣೆ!
ರಾಜ್ಯ

ನಿಧಿ ಆಸೆ ತೋರಿಸಿ ವಂಚನೆ ಆರೋಪ, ಜ್ಯೋತಿಷಿ ಕಿಡ್ನ್ಯಾಪ್: ಗೃಹ ಸಚಿವ ಜಿ ಪರಮೇಶ್ವರ್ ಮಧ್ಯಪ್ರವೇಶದ ಬಳಿಕ ರಕ್ಷಣೆ!

ನಿಧಿ ಆಸೆ ತೋರಿಸಿ 16 ಲಕ್ಷ ಹಣ ಪಡೆದಿದ್ದ ಜ್ಯೋತಿಷಿಯನ್ನು ಕಿಡ್ನಾಪ್​ (Kidnap) ಮಾಡಿದ್ದ ಆರೋಪಿಗಳನ್ನು  ಗೃಹ ಸಚಿವ ಜಿ ಪರಮೇಶ್ವರ್ ಮಧ್ಯಪ್ರವೇಶದ ಬಳಿಕ ಪೊಲೀಸರು ಬಂಧಿಸಿದ್ದಾರೆ.