Tumkuru

ತುಮಕೂರು: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; ಕಾರಿಗೆ ಲಾರಿ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು
ರಾಜ್ಯ

ತುಮಕೂರು: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; ಕಾರಿಗೆ ಲಾರಿ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು

ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಬಳಿ ಸೋಮವಾರ ರಾತ್ರಿ ಕಾರ್ ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನೀನೊಬ್ಬ ಹಳ್ಳಿ ಗುಗ್ಗು- ಪತ್ನಿ ಕಿರುಕುಳ: ಮನೆಹಾಳಿಯಿಂದ ಸಾಯುತ್ತಿದ್ದೇನೆ; ಮೆಸೇಜ್ ಕಳುಹಿಸಿ 'ನಮ್ಮ ಮೆಟ್ರೋ' ಎಂಜಿನೀಯರ್ ಆತ್ಮಹತ್ಯೆ!
ರಾಜ್ಯ

ನೀನೊಬ್ಬ ಹಳ್ಳಿ ಗುಗ್ಗು- ಪತ್ನಿ ಕಿರುಕುಳ: ಮನೆಹಾಳಿಯಿಂದ ಸಾಯುತ್ತಿದ್ದೇನೆ; ಮೆಸೇಜ್ ಕಳುಹಿಸಿ 'ನಮ್ಮ ಮೆಟ್ರೋ' ಎಂಜಿನೀಯರ್ ಆತ್ಮಹತ್ಯೆ!

ಪತ್ನಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ನಡೆದಿದೆ. 38 ವರ್ಷದ ಮಂಜುನಾಥ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ರಾಜ್ಯಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ಬಿಜೆಪಿ ಬಡವರ ವಿರೋಧಿ: ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಜ್ಯಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ಬಿಜೆಪಿ ಬಡವರ ವಿರೋಧಿ: ಸಿಎಂ ಸಿದ್ದರಾಮಯ್ಯ

ಬಡವರಿಗೆ ಅಕ್ಕಿ ನಿರಾಕರಿಸಿದ ಕೇಂದ್ರದ ಬಿಜೆಪಿ ಸರ್ಕಾರವು ಬಡವರ ವಿರೋಧಿಯಾಗಿದ್ದು, ಅವರ ನಡೆ ಅಮಾನವೀಯ.. 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ ಎಂದು ರಾಜ್ಯದ ಜನತೆಗೆ ಗುರುವಾರ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಅಳಿಯನಿಗೆ ಸಿಗದ ಟಿಕೆಟ್: ಇಳಿ ವಯಸ್ಸಿನಲ್ಲಿ ನೋವಿನಿಂದ ಕಾಂಗ್ರೆಸ್ ತೊರೆದ ಮಾಜಿ ಶಾಸಕ ಶಫಿ ಅಹ್ಮದ್
ರಾಜಕೀಯ

ಅಳಿಯನಿಗೆ ಸಿಗದ ಟಿಕೆಟ್: ಇಳಿ ವಯಸ್ಸಿನಲ್ಲಿ ನೋವಿನಿಂದ ಕಾಂಗ್ರೆಸ್ ತೊರೆದ ಮಾಜಿ ಶಾಸಕ ಶಫಿ ಅಹ್ಮದ್

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ನಾಲ್ಕು ದಶಕಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸಿದ್ದರೂ ಕಾಂಗ್ರೆಸ್ ನನಗೆ ಗೌರವ ನೀಡಲು ವಿಫಲವಾಗಿದೆ ಎಂದು ಅವರು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ತುಮಕೂರು: ಬೇಟೆ ಅರಸಿ ಬಂದ ಚಿರತೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಸಿಲುಕಿ ಸಾವು!
ರಾಜ್ಯ

ತುಮಕೂರು: ಬೇಟೆ ಅರಸಿ ಬಂದ ಚಿರತೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಸಿಲುಕಿ ಸಾವು!

ಆಹಾರ ಹುಡುಕಿಕೊಂಡು ಬಂದ ಚಿರತೆಯೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನಲ್ಲಿ ಪಂಚರತ್ನ ಯಾತ್ರೆ ಅಬ್ಬರ: ಕೊರಟಗೆರೆಯಲ್ಲಿ ಕುಮಾರಸ್ವಾಮಿಗೆ ಪ್ರೀತಿಯ ಮಳೆಗರೆದ ಜನರು; ಪರಮೇಶ್ವರ್ ಗೆ ಆತಂಕ ಶುರು!
ರಾಜಕೀಯ

ತುಮಕೂರಿನಲ್ಲಿ ಪಂಚರತ್ನ ಯಾತ್ರೆ ಅಬ್ಬರ: ಕೊರಟಗೆರೆಯಲ್ಲಿ ಕುಮಾರಸ್ವಾಮಿಗೆ ಪ್ರೀತಿಯ ಮಳೆಗರೆದ ಜನರು; ಪರಮೇಶ್ವರ್ ಗೆ ಆತಂಕ ಶುರು!

  ಜೆಡಿಎಸ್ ಮುಖಂಡ  ಎಚ್.ಡಿ ಕುಮಾರಸ್ವಾಮಿ ನಡೆಸಿದ 2ದಿನಗಳ  ಪಂಚರತ್ನ ಯಾತ್ರೆಗೆ ಬಂದ ಭರ್ಜರಿ ಪ್ರತಿಕ್ರಿಯೆಯಿಂದಾಗಿ  ಮಾಜಿ ಡಿಸಿಎಂ ಪರಮೇಶ್ವರ ಅವರಿಗೆ ಇರುಸು ಮುರುಸು ಉಂಟುಮಾಡಿದೆ.

ತುಮಕೂರು: ಕಾಂಪೌಂಡ್‌ಗೆ ಮಾರುತಿ ವ್ಯಾನ್ ಡಿಕ್ಕಿ; ಇಬ್ಬರ ಸಾವು
ರಾಜ್ಯ

ತುಮಕೂರು: ಕಾಂಪೌಂಡ್‌ಗೆ ಮಾರುತಿ ವ್ಯಾನ್ ಡಿಕ್ಕಿ; ಇಬ್ಬರ ಸಾವು

ಬೆಸ್ಕಾಂ ಕಚೇರಿಯ ಸೆಕ್ಯೂರಿಟಿ ಕಾಂಪೌಂಡ್‌ಗೆ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಯಡಿಯೂರಪ್ಪ ಬೆನ್ನಲ್ಲೇ ಚುನಾವಣೆ ಬಿಜೆಪಿಯ ಮತ್ತೊಬ್ಬ ನಾಯಕ ನಿವೃತ್ತಿ ಘೋಷಣೆ
ರಾಜಕೀಯ

ಯಡಿಯೂರಪ್ಪ ಬೆನ್ನಲ್ಲೇ ಚುನಾವಣೆ ಬಿಜೆಪಿಯ ಮತ್ತೊಬ್ಬ ನಾಯಕ ನಿವೃತ್ತಿ ಘೋಷಣೆ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಇದೀಗ ಮತ್ತೋರ್ವ ಬಿಜೆಪಿ ನಾಯಕ ಚುನಾವಣೆ ನಿವೃತ್ತಿ ಘೋಷಿಸಿದ್ದಾರೆ.

ತುಮಕೂರು: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ
ರಾಜ್ಯ

ತುಮಕೂರು: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ

ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.