Tumkuru

ಶಿರಾ ಉಪಚುನಾವಣೆ: ತಂದೆ ಜವಾಬ್ದಾರಿ ಹೊತ್ತು ಒತ್ತಡ ತಗ್ಗಿಸಿದ ಪುತ್ರರತ್ನರು!
ರಾಜಕೀಯ

ಶಿರಾ ಉಪಚುನಾವಣೆ: ತಂದೆ ಜವಾಬ್ದಾರಿ ಹೊತ್ತು ಒತ್ತಡ ತಗ್ಗಿಸಿದ ಪುತ್ರರತ್ನರು!

ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪ ಚುನಾವಣೆ ಆಡಳಿತಾ ರೂಡ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿ ಮಾರ್ಪಟ್ಟಿದ್ದು, ಶಿರಾ ಉಪಚುನಾವಣೆ ಜವಾಬ್ದಾರಿ ಹೊರುವ ಮೂಲಕ ಬಿವೈ ವಿಜಯೇಂದ್ರ ತಮ್ಮ ತಂದೆ ಬಿಎಸ್ ಯಡಿಯೂರಪ್ಪ ಅವರ ಮೇಲಿನ ಒತ್ತಡ ತಗ್ಗಿಸುವ  ಕೆಲಸಕ್ಕೆ ಮುಂದಾಗಿದ್ದಾರೆ.

ತುಮಕೂರು: 150 ಮಂದಿ ವಾಸ ಸಾಮರ್ಥ್ಯದ ಹಾಸ್ಟೆಲ್ ನಲ್ಲಿ 316 ವಲಸಿಗರಿಗೆ ವಸತಿ ವ್ಯವಸ್ಥೆ
ರಾಜ್ಯ

ತುಮಕೂರು: 150 ಮಂದಿ ವಾಸ ಸಾಮರ್ಥ್ಯದ ಹಾಸ್ಟೆಲ್ ನಲ್ಲಿ 316 ವಲಸಿಗರಿಗೆ ವಸತಿ ವ್ಯವಸ್ಥೆ

ತುಮಕೂರು ನಗರದಲ್ಲಿರುವ ಎಸ್ ಸಿ ಎಸ್ ಟಿ ಹಾಸ್ಟೆಲ್ ನಲ್ಲಿ ಶನಿವಾರ ರಾತ್ರಿ ರಾಯಚೂರು, ಯಾದಗಿರಿ ಜಿಲ್ಲೆಯ ಸುಮಾರು 316 ವಲಸೆ ಕಾರ್ಮಿಕರಿಗೆ ಉಳಿಯಲು ವ್ಯವಸ್ಥೆ ಮಾಡಲಾಗಿತ್ತು. ಸುಮಾರು 200 ಮಂದಿ ವಾಸ ಯೋಗ್ಯವಾದ ಈ ಹಾಸ್ಟೆಲ್ ನಲ್ಲಿ 316 ಮಂದಿಯನ್ನು ಒಟ್ಟಿಗೆ ಇರಿಸಲಾಗಿದೆ.

ತುಮಕೂರು: ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ; ಕಾರಿನಲ್ಲಿದ್ದ ಮೂವರು ಸಜೀವ ದಹನ
ರಾಜ್ಯ

ತುಮಕೂರು: ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ; ಕಾರಿನಲ್ಲಿದ್ದ ಮೂವರು ಸಜೀವ ದಹನ

ಖಾಸಗಿ ಬಸ್‌ ಮತ್ತು ಮಾರುತಿ ಒಮ್ನಿ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ ಮೂವರು ಸಜೀವದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ಶನಿವಾರ ಬೆಳಗ್ಗಿನ ಜಾವ ಸಂಭವಿಸಿದೆ

ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಐವರ ದುರ್ಮರಣ: 20ಕ್ಕೂ ಅಧಿಕ ಮಂದಿಗೆ ಗಾಯ
ರಾಜ್ಯ

ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಐವರ ದುರ್ಮರಣ: 20ಕ್ಕೂ ಅಧಿಕ ಮಂದಿಗೆ ಗಾಯ

ಖಾಸಗಿ ಬಸ್ಸೊಂದು ರಸ್ತೆಯಲ್ಲೇ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 20ಕ್ಕೂ ಮಂದಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಬಳಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ತುಮಕೂರಿನಲ್ಲಿ ಡಿಸಿಎಂಗೆ ಭಾರೀ ಮುಜುಗರ: 'ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ' ಪೋಸ್ಟರ್ ಹಾಕಿ ಆಕ್ರೋಶ
ರಾಜಕೀಯ

ತುಮಕೂರಿನಲ್ಲಿ ಡಿಸಿಎಂಗೆ ಭಾರೀ ಮುಜುಗರ: 'ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ' ಪೋಸ್ಟರ್ ಹಾಕಿ ಆಕ್ರೋಶ

"ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೋ" ಹೀಗೊಂದು ಪೋಸ್ಟರ್ ಗಳು ತುಮಕೂರು ನಗರ, ಜಿಲ್ಲೆಯಾದ್ಯಂತ ಶನಿವಾರ ರಾರಾಜಿಸಿದೆ.

ತುಮಕೂರು ಅಪಘಾತ ಪ್ರಕರಣ: ಬಿಜೆಪಿ ಶಾಸಕ ಸಿಟಿ ರವಿ ವಿರುದ್ಧ ಎಫ್ ಐಆರ್ ದಾಖಲು
ರಾಜ್ಯ

ತುಮಕೂರು ಅಪಘಾತ ಪ್ರಕರಣ: ಬಿಜೆಪಿ ಶಾಸಕ ಸಿಟಿ ರವಿ ವಿರುದ್ಧ ಎಫ್ ಐಆರ್ ದಾಖಲು

ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸಿಟಿ ರವಿ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಹರಿದ ಶಾಸಕ ಸಿಟಿ ರವಿ ಕಾರು, ಇಬ್ಬರ ದುರ್ಮರಣ
ರಾಜ್ಯ

ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಹರಿದ ಶಾಸಕ ಸಿಟಿ ರವಿ ಕಾರು, ಇಬ್ಬರ ದುರ್ಮರಣ

ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಶಾಸಕ ಸಿಟಿ ರವಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಿನ್ನೆ ತಡರಾತ್ರಿ ತುಮಕೂರಿನಲ್ಲಿ ನಡೆದಿದೆ.

ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಕ್ರಿಯಾ ಸಮಾಧಿ ದರ್ಶನ ಪಡೆದ ಶಿವಣ್ಣ
ಸಿನಿಮಾ ಸುದ್ದಿ

ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಕ್ರಿಯಾ ಸಮಾಧಿ ದರ್ಶನ ಪಡೆದ ಶಿವಣ್ಣ

ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಸಿದ್ದಗಂಗಾ ಮಠಕ್ಕೆ ತೆರಳಿ ಡಾ. ಶಿವಕುಮಾರ ಶ್ರೀಗಳ ಕ್ರೀಯಾ ಸಮಾಧಿ ದರ್ಶನ ಪಡೆದರು. ಪೂಜೆ ಸಲ್ಲಿಸಿ ಕ್ರೀಯಾ ಸಮಾಧಿ ಮುಂದೆ ಕುಳಿತು ಪ್ರಾರ್ಥನೆ ಸಲ್ಲಿಸಿದ್ದಾರೆ.

ಜಗತ್ತಿಗೆ ಒಬ್ಬರೇ ಶಿವಕುಮಾರಸ್ವಾಮೀಜಿ: ಅವರಿಗೆ ಪರ್ಯಾಯ ಮತ್ತೊಬ್ಬರಿಲ್ಲ!
ರಾಜ್ಯ

ಜಗತ್ತಿಗೆ ಒಬ್ಬರೇ ಶಿವಕುಮಾರಸ್ವಾಮೀಜಿ: ಅವರಿಗೆ ಪರ್ಯಾಯ ಮತ್ತೊಬ್ಬರಿಲ್ಲ!

ಸಿದ್ದಗಂಗಾ ಮಠದ ಶತಾಯುಷಿ ಶಿವಕುಮಾರ ಶ್ರೀಗಳ ಸಾವಿನಿಂದಾಗಿ ಅಪಾರ ಭಕ್ತಸಾಗರ ಶೋಕಸಾಗರದಲ್ಲಿ ಮುಳುಗಿದೆ....