ರಾಜ್ಯಪಂಚಮ ಸಾಲಿ ಸಮುದಾಯ ಮೀಸಲಾತಿಗೆ ಸೂಕ್ತ ನಿರ್ಣಯ; ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಬೊಮ್ಮಾಯಿ
ಕಾಶಿಯಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ ಮಂಪಟಗಳನ್ನು ನಿರ್ಮಿಸುವ 30 ಕೋಟಿ ರೂ. ವೆಚ್ಚದ ಯೋಜನೆಗೆ ಮುಂದಿನ ತಿಂಗಳು ನಡೆಯಲಿರುವ ಹರಜಾತ್ರೆ ಸಂದರ್ಭದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಿಳಿಸಿದರು.