Tunga river
ಶಿವಮೊಗ್ಗ: ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಮಹಿಳೆ; ಇಬ್ಬರು ಬಾಲಕಿಯರ ಪತ್ತೆಗೆ ಮುಂದುವರಿದ ಶೋಧ ಕಾರ್ಯ!
ಚಿತ್ರದುರ್ಗ ಜಿಲ್ಲೆಯ ಹೊಸೂರು ಗ್ರಾಮದ ನಿವಾಸಿಯಾದ ಭವಾನಿ, ಮೊದಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ನದಿಗೆ ತಳ್ಳಿದ ನಂತರ, ತನ್ನ ಮಗನೊಂದಿಗೆ ತಾನೂ ನದಿಗೆ ಹಾರಿದ್ದಾರೆ.

ಶೃಂಗೇರಿಯಲ್ಲಿ ಧಾರಾಕಾರ ಮಳೆ: ಉಕ್ಕಿ ಹರಿಯುತ್ತಿರುವ ತುಂಗಾ ನದಿ, ಪ್ರವಾಸಿಗರಿಗೆ ಎಚ್ಚರಿಕೆ!
ಶೃಂಗೇರಿಯಲ್ಲಿ ಹಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಗುರುವಾರದ ಕೆರೆಕಟ್ಟೆಯಲ್ಲಿ 234.8 ಮಿ.ಮೀ ಮಳೆಯಾಗಿದೆ.

ಕರ್ನಾಟಕದ ಚೊಚ್ಚಲ ರಿವರ್ ಫ್ರಂಟ್ ಯೋಜನೆ ಲೋಕಾರ್ಪಣೆ: ಪ್ರವಾಸಿಗರ ಸ್ವಾಗತಕ್ಕೆ ತುಂಗಾ ನದಿ ತಟದಲ್ಲಿ ಸಕಲ ಸಿದ್ಧತೆ
ಮಲೆನಾಡಿನ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಶಿವಮೊಗ್ಗದ ತುಂಗಾ ನದಿಯ 2.7 ಕಿ.ಮೀ.ವ್ಯಾಪ್ತಿಯಲ್ಲಿ ರಾಜ್ಯದ ಮೊದಲ ರಿವರ್ ಫ್ರಂಟ್ ಯೋಜನೆ ಕಾರ್ಯರೂಪಕ್ಕೆ ಬಂದಿದೆ.

ಶಿವಮೊಗ್ಗ: ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ನೀರುಪಾಲದ ಇಬ್ಬರು ಯುವಕರು ನೀರುಪಾಲು
ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ನಗರದ ಕುರುಬರ ಪಾಳ್ಯ ಬಳಿ ನಡೆದಿದೆ.

ಶಿವಮೊಗ್ಗ: ಈಜಾಡಲು ತುಂಗಾ ನದಿಗೆ ಇಳಿದಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು
ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ.

ಶಿವಮೊಗ್ಗ: ತುಂಗಾ ನದಿಯಲ್ಲಿ ಕೊಚ್ಚಿಕೊಂಡು ಹೋದ ಮಹಿಳೆ, ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ

ಶಿವಮೊಗ್ಗ: ತುಂಗೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು
ತುಂಗಾ ನದಿಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬಾ ತಾಲೂಕಿನ ಜೋಳದ ಗದ್ದೆ ಗ್ರಾಮದಲ್ಲಿ ನಡೆದಿದೆ.

ಕರಾವಳಿ, ಮಲೆನಾಡಿನಲ್ಲಿ ಮಳೆಯ ಆರ್ಭಟ: ರಸ್ತೆ ಸಂಚಾರ ಅಸ್ತವ್ಯಸ್ಥ
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ಥವಾಗಿದೆ. ಹಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಮೊಬೈಲ್ ಸಂಪರ್ಕ ಸಹ ಕಡಿತವಾಗಿದೆ.

ತುಂಗಾ ನದಿ ಈಗ ಸೊಳ್ಳೆ ಉತ್ಪಾದನಾ ಕೇಂದ್ರ
ಬೇಸಿಗೆ ಬಂತು ಅಂದ್ರೆ ಸಾಕು ತುಂಗಾ ನದಿ ದಡದಲ್ಲಿರುವ ನಿವಾಸಿಗಳು ಗೋಳು ಹೇಳತೀರದು. ತುಂಗಾ ನದಿ ಸೊಳ್ಳೆಗಳ ಸಾಕಾಣಿಕಾ ಕೇಂದ್ರವಾಗಿ ಬಿಡುತ್ತದೆ

