ಮಾಧ್ವ ಅನುಯಾಯಿಗಳ ಪುಣ್ಯಭೂಮಿ ತಲುಪಲು ವಿನೂತನ ಮಾರ್ಗ, ತಾಲ್ಲೂಕಿನ ಆನೆಗೊಂದಿ ಸಮೀಪ ಇರುವ ನವವೃಂದಾವನ ಗಡ್ಡೆ ಮಾಧ್ವ ಯತಿಗಳ ಹಾಗೂ ಅನುಯಾಯಿಗಳ ತಪೋಭೂಮಿ ಹಾಗೂ ಪುಣ್ಯ ಕ್ಷೇತ್ರ.