Tunnel Project

'ಲಾಲ್‌ಬಾಗ್ ಮಾರಾಟಕ್ಕಿದೆ': ಸುರಂಗ ಮಾರ್ಗ ಯೋಜನೆಗೆ ವಿರೋಧ; ಕರಪತ್ರ ಹಂಚಿ ತೇಜಸ್ವಿ ಸೂರ್ಯ ವಿನೂತನ ಪ್ರತಿಭಟನೆ
ನಾವು ನಮ್ಮ ಧ್ವನಿಯನ್ನು ಎತ್ತಬೇಕಾಗಿದೆ ಮತ್ತು ಇದೊಂದು ಬೃಹತ್ ಜನ ಆಂದೋಲನವಾಗಿ ರೂಪಗೊಳ್ಳಬೇಕಿದೆ. ಯಾವುದೇ ಕಾರಣಕ್ಕೂ ಲಾಲ್‌ಬಾಗ್ ಆವರಣದಲ್ಲಿ ಈ ಯೋಜನೆ ಜಾರಿಯಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

'ತೇಜಸ್ವಿ ಸೂರ್ಯ ಫ್ಲೈಟ್ ಡೋರ್ ಓಪನ್ ಮಾಡಿದ ದೊಡ್ಡ ಲೀಡರ್; ಅಮೆರಿಕಾಗೆ ಹೋಗಿ ಟ್ರಂಪ್ ಬಳಿ ಉಗಿಸಿಕೊಂಡು ಬಂದ, ಈಗ ರೈಲು ಮಾಡಿ ಅಂತಾನೆ'
ಎಸ್.ಎಂ.ಕೃಷ್ಣ ಕಾಲದಲ್ಲಿ 10 ದೇಶ ತಿರುಗಿ ನಾನು ವರದಿ ಕೊಟ್ಟೆ. ಕೇಂದ್ರದಲ್ಲಿ ವಾಜಪೇಯಿ, ಅನಂತ್‌ಕುಮಾರ್‌ಗೆ ವರದಿ ಕೊಟ್ಟು ಬಂದಿದ್ದೆವು. ಜಾರ್ಜ್ ಕಾಲದಲ್ಲಿ ಸ್ಟೀಲ್ ಫ್ಲೈಓವರ್‌ಗೆ ವಿರೋಧ ಮಾಡಿದ್ರು ಎಂದು ಕಿಡಿಕಾರಿದರು.

ಬೆಂಗಳೂರು: ಮಹತ್ವಾಕಾಂಕ್ಷೆಯ ಸುರಂಗ ಯೋಜನೆಗೆ ಟೆಂಡರ್ ಕರೆಯಲು ಸಿದ್ಧರಾಮಯ್ಯ ಸರ್ಕಾರ ನಿರ್ಧಾರ
ಸುರಂಗ ಮಾರ್ಗ ನಿರ್ಮಾಣ ಮಾಡಲು ಸೇನೆಗೆ ಸಂಬಂಧಿಸಿದ ಜಾಗ ಮತ್ತು ಖಾಸಗಿ ಜಮೀನಿನ ಅಗತ್ಯ ಇದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬ್ರಹ್ಮಪುತ್ರ ನದಿ ಹೈಜಾಕ್ ಗೆ ಚೀನಾ ಸಂಚು?: ಸಾವಿರ ಕಿ.ಮೀ. ಉದ್ದದ ಸುರಂಗ ತೋಡಲು ಯೋಜನೆ
ಟಿಬೆಟ್ ನಲ್ಲಿರುವ ಬ್ರಹ್ಮಪುತ್ರ ನದಿಯನ್ನೇ ಹೈಜಾಕ್ ಮಾಡಲು ಚೀನಾ ಸರ್ಕಾರ ಬೃಹತ್ ಯೋಜನೆ ರೂಪಿಸಿದ್ದು, ಬರೊಬ್ಬರಿ 1 ಸಾವಿರ ಕಿ.ಮೀ ಉದ್ಧದ ಸುರಂಗ ತೋಡುವ ಮೂಲಕ ಇಡೀ ನದಿಯನ್ನೇ ತಿರುಗಿಸಲು ಯೋಜನೆ ರೂಪಿಸಿದೆ ಎಂದು ಹೇಳಲಾಗುತ್ತಿದೆ.

