tunnel road project

ಬೆಂಗಳೂರಿನ 'ಸುರಂಗ ರಸ್ತೆ' ಯೋಜನೆ ಬೆಂಬಲಿಸಲು ಉದ್ಯಮಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಕರೆ!
ಈ ಯೋಜನೆಗೆ ವ್ಯಕ್ತವಾಗುತ್ತಿರುವ ವಿರೋಧವು ರಾಜಕೀಯ ಪ್ರೇರಿತವಾಗಿದ್ದು, ಈ ಮೂಲಸೌಕರ್ಯವು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಪ್ರತಿಪಾದಿಸಿದರು.

ಸುರಂಗ ರಸ್ತೆಗೆ ಜಾಗ ಮಾಡಲು Namma metro ವಿನ್ಯಾಸವನ್ನೇ ಬದಲಿಸಿದ BMRCL: Red Line ನಿಂದ Veterinary ಕಾಲೇಜು ನಿಲ್ದಾಣ ರದ್ದು..!
2033ರ ವೇಳೆಗೆ ಈ ಮಾರ್ಗದಲ್ಲಿ ದಿನಕ್ಕೆ 8 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುವ ನಿರೀಕ್ಷೆಯಿದೆ. ಆದರೆ, ಕಾರುಗಳಿಗಾಗಿ ಮಾಡುವ ಸುರಂಗ ರಸ್ತೆಯಲ್ಲಿ ಕೇವಲ 6,500 ವಾಹನಗಳು ಮಾತ್ರ ಹೋಗಲು ಸಾಧ್ಯ.

Tunnel Road project: ಲಾಲ್‌ಬಾಗ್ ನಲ್ಲಿ ಮರಗಳಿಗೆ ಕೊಡಲಿ, ಪಿಐಎಲ್; ಹೈಕೋರ್ಟ್ ಹೇಳಿದ್ದೇನು?
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ನಟ ಪ್ರಕಾಶ್ ಬೆಳವಾಡಿ ಮತ್ತು ಇನ್ನೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನಂತರ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿತು.

ಬಿತ್ತನೆಬೀಜ, ರಸಗೊಬ್ಬರ ಕೊರತೆ: ರಾಜ್ಯ ಸರ್ಕಾರದ ವಿರುದ್ಧ BJP ವಾಗ್ದಾಳಿ
ರಾಜ್ಯ ಸರ್ಕಾರ ಮತ್ತು ಕೃಷಿ ಸಚಿವರು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದು, ತಮ್ಮ ತಪ್ಪನ್ನು ಮರೆ ಮಾಡಲು, ಕೇಂದ್ರ ಸರ್ಕಾರವನ್ನು ದೂಷಿಸುತ್ತಿದ್ದಾರೆಂದು ಕಿಡಿಕಾರಿದರು.

ಬೆಂಗಳೂರು ಸುರಂಗ ರಸ್ತೆ ಯೋಜನೆ: ಬಹಿರಂಗ ಚರ್ಚೆಗೆ ಬನ್ನಿ; ಡಿ.ಕೆ ಶಿವಕುಮಾರ್'ಗೆ ತೇಜಸ್ವಿ ಸೂರ್ಯ ಸವಾಲು
ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ. ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು.

'ಅವೈಜ್ಞಾನಿಕ' ಟನಲ್ ರಸ್ತೆ ಯೋಜನೆಗೆ ಜನರ ತೆರಿಗೆ ಹಣ ವ್ಯರ್ಥ ಮಾಡಬೇಡಿ: ತೇಜಸ್ವಿ ಸೂರ್ಯ
ಟನಲ್ ರೋಡ್ ಗಾಗಿ ತೆರಿಗೆದಾರರ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ ಎಂದು ಪ್ರಶ್ನಿಸಿದ ಬಿಜೆಪಿ ಸಂಸದ, ಇದು ಸಂಪೂರ್ಣ "ಅವೈಜ್ಞಾನಿಕ"ವಾಗಿದ್ದು, ಯೋಜನೆಯ ವಿನ್ಯಾಸ ಕಳಪೆಯಾಗಿದೆ ಎಂದಿದ್ದಾರೆ.

DCM ಡಿಕೆ ಶಿವಕುಮಾರ್ ಕನಸಿಗೆ ವಿಘ್ನ: ಸುರಂಗ ರಸ್ತೆ ಯೋಜನೆಗೆ ಬಿಜೆಪಿ ವಿರೋಧ; BBMP ಗೆ ಪಿ.ಸಿ ಮೋಹನ್ ಪತ್ರ
ಈ ಯೋಜನೆಯಲ್ಲಿ ಸಾಕಷ್ಟು ತಾಂತ್ರಿಕ ದೋಷಗಳಿವೆ. ನಗರ ಸಂಚಾರ ಯೋಜನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಮುಂಬೈ ಕೋಸ್ಟಲ್ ರಸ್ತೆ ಯೋಜನೆಯ ವಿವರಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದಿದ್ದಾರೆ.

