ರಾಜ್ಯಬೆಂಗಳೂರು ಸುರಂಗ ರಸ್ತೆ ಟೆಂಡರ್ ಮೊತ್ತ ಶೇ.97ರಷ್ಟು ಹೆಚ್ಚಳ..! ಇಷ್ಟು ಹಣ ಬೇಕೇ..?
ಪ್ರಸ್ತಾವಿತ ಬೆಂಗಳೂರು ಸುರಂಗ ರಸ್ತೆ ಯೋಜನೆಯ ಟೆಂಡರ್ ಮೊತ್ತವನ್ನು ಶೇ.97ರಷ್ಟು ಹೆಚ್ಚಿಸಲಾಗಿದೆ, ಬೆಂಗಳೂರಿಗೆ ಸುರಂಗ ರಸ್ತೆ ಯೋಜನೆಯ ಅಗತ್ಯವಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಕಾರಣವೇನು..?