Tunnel road

ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ 12,690 ಕೋಟಿ ರೂ. ವೆಚ್ಚದ ಸುರಂಗ ಮಾರ್ಗ ಯೋಜನೆಗೆ ಸಚಿವ ಸಂಪುಟ ಅನುಮೋದನೆ
ಆಡಳಿತಾತ್ಮಕ ಅನುಮೋದನೆಯ ನಂತರ, ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಿ ತಾಂತ್ರಿಕ ಸಮಿತಿಗೆ ಕಳುಹಿಸಲಾಗುವುದು.
ಆರ್.ಆರ್. ನಗರದಲ್ಲಿ ರಸ್ತೆ ಅಗಲೀಕರಣದ ಬದಲು ಸುರಂಗ ರಸ್ತೆ ನಿರ್ಮಿಸುವ ಕುರಿತು ಚಿಂತನೆ: ಡಿಕೆ ಶಿವಕುಮಾರ್
ರಾಜರಾಜೇಶ್ವರಿನಗರದಲ್ಲಿ ರಸ್ತೆ ಅಗಲೀಕರಣದ ಬದಲು ಸುರಂಗ ರಸ್ತೆ ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಭಾನುವಾರ ಹೇಳಿದರು.

ಬಿಬಿಎಂಪಿ ಬಜೆಟ್: ಬೆಂಗಳೂರು ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸುರಂಗ ರಸ್ತೆ ಯೋಜನೆ
ಬೆಂಗಳೂರು ನಗರದಲ್ಲಿ ಸಂಚಾರದ ದಟ್ಟಣೆ ಇರುವ ಎರಡು ಸ್ಥಳಗಳಲ್ಲಿ ಪ್ರಾಯೋಗಿಕ ನಗರ ಸುರಂಗ ಮಾರ್ಗ ನಿರ್ಮಾಣವಾಗಲಿದೆ. ಇದಕ್ಕಾಗಿ ಬಿಬಿಎಂಪಿ ಬಜೆಟ್‌ನಲ್ಲಿ 200 ಕೋಟಿ ರೂ.ಗಳ ಸೀಡ್ ಮನಿ ಒದಗಿಸಲಾಗಿದೆ.

ಫೆಬ್ರವರಿ 16ಕ್ಕೆ ಬಜೆಟ್ ಮಂಡನೆ: ಬೆಂಗಳೂರಿಗೆ ಸುರಂಗ ಮಾರ್ಗ ಘೋಷಿಸುತ್ತಾರೆಯೇ ಸಿಎಂ ಸಿದ್ದರಾಮಯ್ಯ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಫೆಬ್ರವರಿ 16 ಶುಕ್ರವಾರ ಮಂಡಿಸಲಿರುವ ಬಜೆಟ್‌ನಲ್ಲಿ ರಾಜಧಾನಿ ಬೆಂಗಳೂರಿಗೆ ಯಾವೆಲ್ಲಾ ಹೊಸ ಯೋಜನೆಗಳನ್ನು ಪ್ರಕಟಿಸಲಿದ್ದಾರೆ ಎಂಬ ಕುತೂಹಲ ಇದೆ. ನಗರದ ಸಂಚಾರ ದಟ್ಟಣೆನ್ನು ತಗ್ಗಿಸುವ ಕ್ರಮವಾಗಿ ಸುರಂಗ ಮಾರ್ಗಗಳ(Tunnel road) ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ.

ಮುನ್ನೋಟ 2024: ರಾಜ್ಯದಲ್ಲಿ ಉದ್ದೇಶಿತ ದೊಡ್ಡ ಪ್ರಾಜೆಕ್ಟ್ ಗಳು!
ಬೆಂಗಳೂರು ಉಸ್ತುವಾರಿ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಉದ್ದೇಶಿತ ಯೋಜನೆಯ ಭವಿಷ್ಯವನ್ನು ಎದುರುನೋಡಬಹುದು. ಇದಕ್ಕಾಗಿ ಸಚಿವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ 30,000 ಕೋಟಿ ರೂ. ಅನುದಾನ ಕೋರಿದ್ದಾರೆ.

ಬೆಂಗಳೂರಿನಲ್ಲಿ ಸುರಂಗ ಮಾರ್ಗ ಯೋಜನೆಗೆ 45 ದಿನಗಳಲ್ಲಿ ಟೆಂಡರ್: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ 190 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಎಂಟು ಕಂಪನಿಗಳು ಈ ಯೋಜನೆ ಕೈಗೊಳ್ಳಲು ಅರ್ಹತೆ ಪಡೆದಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ...

22 ಸಾವಿರ ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಸುರಂಗ ಮಾರ್ಗ: ಬೆಂಗಳೂರಿನ ಸಂಚಾರ ದಟ್ಟಣೆಗೆ ಕ್ರಮ
ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸುರಂಗ ರಸ್ತೆ ಯೋಜನೆಗಳ ಕುರಿತು ಚರ್ಚಿಸಲು ಅಂತಾರಾಷ್ಟ್ರೀಯ ವಿನ್ಯಾಸ ಸಲಹಾ ಸಂಸ್ಥೆ ಎಇಕಾಂ ಇಂಡಿಯಾದ(AECOM India) ಎಂಜಿನಿಯರ್‌ಗಳು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದ್ದಾರೆ.

80 ಕೋಟಿ ರೂ. ವೆಚ್ಚದಲ್ಲಿ ಸುರಂಗ ಮಾರ್ಗ ನಿರ್ಮಿಸಲಿರುವ ಬೆಂಗಳೂರು ಮೆಟ್ರೊ
ಮೈಸೂರು ರಸ್ತೆಯಲ್ಲಿ ಬೆಂಗಳೂರು ಮೆಟ್ರೊ ರೈಲು ನಿಗಮ ಸುರಂಗ ಮಾರ್ಗವನ್ನು ನಿರ್ಮಾಣ ...

