ದೇಶನೇಪಾಳದಲ್ಲಿ 'ಕೃಷ್ಣ ಜನ್ಮಾಷ್ಟಮಿ'ಯಂದು ದೊಡ್ಡ ಪವಾಡ! ಅನ್ನ, ನೀರು, ಇಲ್ಲದೆ 9 ದಿನಗಳಿಂದ 'ಹರೇ ಕೃಷ್ಣ' ಮಂತ್ರ ಪಠಿಸುತ್ತಲೇ ಬದುಕುಳಿದ ಕಾರ್ಮಿಕನ ರಕ್ಷಣೆ; Video
ಉಳಿದ ಕಾರ್ಮಿಕರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರಿದಿರುವಂತೆಯೇ, ನೇಪಾಳ ಸೇನೆಯ ನೇತೃತ್ವದ ಭದ್ರತಾ ಪಡೆಯು ವಿಶೇಷ ಉಪಕರಣಗಳನ್ನು ಬಳಸಿಕೊಂಡು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.