ದೇಶಉತ್ತರಕಾಶಿ ಸುರಂಗ ಕುಸಿತ: ಹೊಸ ಡ್ರಿಲ್ಲಿಂಗ್ ಯಂತ್ರ ಏರ್ಲಿಫ್ಟ್ ಗೆ ವಾಯುಪಡೆಯ ಸಿ-17 ವಿಮಾನ ಬಳಕೆ
ಸಿಲ್ಕ್ಯಾರಾ ಸುರಂಗ ಕುಸಿತ ಸ್ಥಳದಲ್ಲಿ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಯ ಮಧ್ಯೆ, ಇಂದೋರ್ನಿಂದ ಡೆಹ್ರಾಡೂನ್ಗೆ ಸುಮಾರು 22 ಟನ್ ಉಪಕರಣಗಳನ್ನು ಏರ್ಲಿಫ್ಟ್ ಮಾಡಲು ಭಾರತೀಯ ವಾಯುಪಡೆಯ ಸಿ-17 ಸಾರಿಗೆ ವಿಮಾನವನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.