Tur dal

ವಿದೇಶಿ ಮಾರುಕಟ್ಟೆಗೆ ಕಲಬುರಗಿ ತೊಗರಿಬೇಳೆ ಎಂಟ್ರಿ: ಮಾಲ್ಡೀವ್ಸ್‌ಗೆ 1 ಮೆಟ್ರಿಕ್ ಟನ್ ರಫ್ತು; ರೈತರಿಗೆ ಶೇ.30ಕ್ಕೂ ಅಧಿಕ ಲಾಭ..!
ರಾಜ್ಯ

ವಿದೇಶಿ ಮಾರುಕಟ್ಟೆಗೆ ಕಲಬುರಗಿ ತೊಗರಿಬೇಳೆ ಎಂಟ್ರಿ: ಮಾಲ್ಡೀವ್ಸ್‌ಗೆ 1 ಮೆಟ್ರಿಕ್ ಟನ್ ರಫ್ತು; ರೈತರಿಗೆ ಶೇ.30ಕ್ಕೂ ಅಧಿಕ ಲಾಭ..!

ಭಾರತದ ಜಿಐ ಮಾನ್ಯತೆ ಪಡೆದ ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ವಿಸ್ತರಿಸುವುದರ ಜೊತೆಗೆ, ರೈತ ಉತ್ಪಾದಕ ಸಂಸ್ಥೆಗಳ ನೇತೃತ್ವದ ಬ್ರ್ಯಾಂಡ್‌ಗಳ ಕೃಷಿ ಉತ್ಪನ್ನ ರಫ್ತಿನಲ್ಲಿನ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ಉದ್ದೇಶವೂ ಇದಾಗಿದೆ.

ರಾಜ್ಯದ ರೈತರಿಗೆ ಗುಡ್ ನ್ಯೂಸ್: ತೊಗರಿ ಬೇಳೆಗೆ 8000 ರೂ ಬೆಂಬಲ ಬೆಲೆ ನಿಗದಿ..!
ರಾಜ್ಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್: ತೊಗರಿ ಬೇಳೆಗೆ 8000 ರೂ ಬೆಂಬಲ ಬೆಲೆ ನಿಗದಿ..!

ಪ್ರತಿ ಕ್ವಿಂಟಾಲ್‌ಗೆ 8,000 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‌ಗಳಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ಮಾಹಿತಿಯ ಆಧಾರದ ಮೇಲೆ ರೈತರಿಂದ ತೊಗರಿ ಖರೀದಿಸಲಾಗುತ್ತದೆ.

ಕೇಂದ್ರದ ನಿರ್ಧಾರದಿಂದ ತೊಗರಿ ಬೆಳೆಗಾರರಿಗೆ ಸಂಕಷ್ಟ: ಪ್ರಿಯಾಂಕ್ ಖರ್ಗೆ ಆರೋಪ
ರಾಜ್ಯ

ಕೇಂದ್ರದ ನಿರ್ಧಾರದಿಂದ ತೊಗರಿ ಬೆಳೆಗಾರರಿಗೆ ಸಂಕಷ್ಟ: ಪ್ರಿಯಾಂಕ್ ಖರ್ಗೆ ಆರೋಪ

ದೇಶದಲ್ಲಿಯೇ ಕರ್ನಾಟಕ ಅತಿಹೆಚ್ಚು ತೊಗರಿ ಉತ್ಪಾದಿಸುವ ರಾಜ್ಯವಾಗಿದೆ. ರಾಜ್ಯದ ಉತ್ಪಾದನೆಯಲ್ಲಿ ಶೇ.40 ಪ್ರಮಾಣದ ತೊಗರಿ ಕಲಬುರಗಿ ಜಿಲ್ಲೆ ಒಂದರಲ್ಲೇ ಬೆಳೆಯುತ್ತಿದೆ.

ಈ ಯುಗಾದಿಗೆ ಮತ್ತಷ್ಟು ಸಿಹಿಯಾಗಲಿದೆ 'ಒಬ್ಬಟ್ಟು': 2 ವರ್ಷದಲ್ಲೇ ತೊಗರಿ ಬೇಳೆ ಬೆಲೆ ಕಡಿಮೆ ಮಟ್ಟಕ್ಕೆ ಕುಸಿತ
ರಾಜ್ಯ

ಈ ಯುಗಾದಿಗೆ ಮತ್ತಷ್ಟು ಸಿಹಿಯಾಗಲಿದೆ 'ಒಬ್ಬಟ್ಟು': 2 ವರ್ಷದಲ್ಲೇ ತೊಗರಿ ಬೇಳೆ ಬೆಲೆ ಕಡಿಮೆ ಮಟ್ಟಕ್ಕೆ ಕುಸಿತ

ಆರು ತಿಂಗಳ ಹಿಂದಿನ ಬೆಲೆಗೆ ಹೋಲಿಸಿದರೆ ಸಗಟು ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಬೇಳೆ ಶೇ. 57 ರಿಂದ ಶೇ. 61 ರಷ್ಟು (ಬ್ರಾಂಡ್ ಅನ್ನು ಅವಲಂಬಿಸಿ) ಕುಸಿದಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ. ಕಡಲೆ ಬೇಳೆ ಬೆಲೆಯೂ ಸ್ವಲ್ಪ ಮಟ್ಟಿಗೆ ಕುಸಿದಿದೆ.

ಕಲಬುರಗಿ: ಕೊಳೆ ರೋಗದಿಂದಾಗಿ 1.98 ಲಕ್ಷ ಹೆಕ್ಟೇರ್‌ ತೊಗರಿ ಬೆಳೆ ನಾಶ; ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಕೆ
ರಾಜ್ಯ

ಕಲಬುರಗಿ: ಕೊಳೆ ರೋಗದಿಂದಾಗಿ 1.98 ಲಕ್ಷ ಹೆಕ್ಟೇರ್‌ ತೊಗರಿ ಬೆಳೆ ನಾಶ; ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಕೆ

ಕಲಬುರಗಿ ಜಿಲ್ಲೆಯ 4.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ತೊಗರಿ ಬೆಳೆಯ ಪೈಕಿ 1.98 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ತೊಗರಿ ಬೆಳೆಯು ಕೊಳೆ ರೋಗದಿಂದಾಗಿ ಹಾನಿಯಾಗಿರುವ ಕುರಿತು ಕಲಬುರಗಿ ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ.

ಕಲಬುರಗಿಯಲ್ಲಿ ಬೆಳೆಯುವ ತೊಗರಿ ಬೇಳೆಗೆ 'ಭೀಮಾ ಪಲ್ಸಸ್‌' ಎಂದು ಬ್ರಾಂಡ್
ರಾಜ್ಯ

ಕಲಬುರಗಿಯಲ್ಲಿ ಬೆಳೆಯುವ ತೊಗರಿ ಬೇಳೆಗೆ 'ಭೀಮಾ ಪಲ್ಸಸ್‌' ಎಂದು ಬ್ರಾಂಡ್

ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಲು ಕಲಬುರಗಿಯಲ್ಲಿ ಬೆಳೆಯುವ ತೊಗರಿ ಬೇಳೆಯನ್ನು ‘ಭೀಮಾ ಪಲ್ಸಸ್’ (ಭೀಮಾ ದ್ವಿದಳ ಧಾನ್ಯ) ಬ್ರಾಂಡ್‌ ಅಡಿಯಲ್ಲಿ ಭೌಗೋಳಿಕ ಸೂಚ್ಯಂಕ (ಜಿಐ) ಟ್ಯಾಗ್‌ನೊಂದಿಗೆ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬುಧವಾರ ಹೇಳಿದ್ದಾರೆ.

ತೊಗರಿಬೇಳೆ ಸಂಗ್ರಹಣ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ: ಯಡಿಯೂರಪ್ಪ
ರಾಜ್ಯ

ತೊಗರಿಬೇಳೆ ಸಂಗ್ರಹಣ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ: ಯಡಿಯೂರಪ್ಪ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಇತರೆ ರೈತರ ಪರ ಸಂಘಟನೆಗಳ ಆಗ್ರಹಂತೆ ಪ್ರತಿ ರೈತನಿಗೆ 10 ಕ್ವಿಂಟಾಲ್ ನಿಂದ 20 ಕ್ವಿಂಟಾಲ್'ವರೆಗೂ ತೊಗರಿಬೇಳೆ ಸಂಗ್ರಹವನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ. 

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಮಿತಿ 20 ಕ್ವಿಂಟಾಲ್ ಗೆ ಹೆಚ್ಚಳ: ಮುಖ್ಯಮಂತ್ರಿ ಘೋಷಣೆ
ರಾಜ್ಯ

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಮಿತಿ 20 ಕ್ವಿಂಟಾಲ್ ಗೆ ಹೆಚ್ಚಳ: ಮುಖ್ಯಮಂತ್ರಿ ಘೋಷಣೆ

ಬೆಂಬಲ ಬೆಲೆಯಲ್ಲಿ ಖರೀದಿಸುವ ತೊಗರಿ ಬೆಳೆಯ ಮಿತಿಯನ್ನು 10 ರಿಂದ 20 ಕ್ವಿಂಟಾಲ್ ಗೆ ಹೆಚ್ಚಿಸು ವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದಾರೆ. 

ಭತ್ತ, ತೊಗರಿಗೆ ಬೆಂಬಲ ಬೆಲೆ ಸಹಿತ ಪ್ರೋತ್ಸಾಹ ಧನ ಘೋಷಣೆ
ರಾಜ್ಯ

ಭತ್ತ, ತೊಗರಿಗೆ ಬೆಂಬಲ ಬೆಲೆ ಸಹಿತ ಪ್ರೋತ್ಸಾಹ ಧನ ಘೋಷಣೆ

ಭತ್ತ, ಶೇಂಗಾ, ತೊಗರಿ, ಬಿಳಿ ಜೋಳ, ರಾಗಿಗೆ ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಈ‌ ಸಂಬಂಧ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಕೂಡಲೇ ಅಗತ್ಯ ಇರುವೆಡೆ ಖರೀದಿ ಕೇಂದ್ರ ಆರಂಭಿಸಲು ಜಿಲ್ಲಾಧಿಕಾರಿ ನೇತೃತ್ವದ ಕಾರ್ಯಪಡೆಗಳಿಗೆ ಸೂಚನೆ ನೀಡಲಾಗಿದೆ.