ರಾಜ್ಯನೂತನ ಕಾಂಗ್ರೆಸ್ ಅಧ್ಯಕ್ಷರು ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಆಗಲ್ಲ- ರಾಹುಲ್ ಗಾಂಧಿ
ನೂತನ ಕಾಂಗ್ರೆಸ್ ಮುಖ್ಯಸ್ಥರು ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಆಗುತ್ತಾರೆ ಎಂಬ ಸಲಹೆಗಳನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ತಳ್ಳಿ ಹಾಕಿದ್ದಾರೆ. ಈ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅಪಾರ ತಿಳುವಳಿಕೆವುಳ್ಳವರಾಗಿದ್ದಾರೆ ಎಂದರು.