Turf Club

Horse Race ನಡೆಸಲು High court ಅನುಮತಿ ಕೋರಿದ ಬೆಂಗಳೂರು ಟರ್ಫ್ ಕ್ಲಬ್: ನಿಲುವು ತಿಳಿಸಲು ಸರ್ಕಾರಕ್ಕೆ ಸೂಚನೆ
ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ಬಿಟಿಸಿ) ಮೇ 25 ಮತ್ತು 26ರಂದು ರೇಸ್ ಚಟುವಟಿಕೆ ನಡೆಸಲು ಷರತ್ತುಬದ್ಧ ಅನುಮತಿ ನೀಡುವ ಸಂಬಂಧ ನಿಮ್ಮ ನಿಲುವು ಏನು ಎಂಬುದನ್ನು ತಿಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.

ಗುತ್ತಿಗೆ ಅವಧಿ ಮುಗಿದಿರುವ ಟರ್ಫ್ ಕ್ಲಬ್ ಚಟುವಟಿಕೆ ಡಿ. 2 ರಿಂದ ಸ್ಥಗಿತಗೊಳ್ಳಬೇಕು: ಎಚ್.ಕೆ. ಪಾಟೀಲ್
ಡಿಸೆಂಬರ್ 2 ರಿಂದ ಜಾರಿಗೆ ಬರುವಂತೆ ಬೆಂಗಳೂರು ಟರ್ಫ್ ಕ್ಲಬ್ ನ ಎಲ್ಲಾ ರೇಸಿಂಗ್ ಚಟುವಟಿಕೆಗಳನ್ನು ನಿಲ್ಲಿಸಬೇಕೆಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಸೂಚಿಸಿದ್ದಾರೆ

ಟರ್ಫ್'ಕ್ಲಬ್'ನಲ್ಲಿ ಚಳಿಗಾಲದ ಮೊದಲ ರೇಸ್: ಮುಗ್ಗರಿಸಿ ಬಿದ್ದು ಕುದುರೆ ಕಾಲು ಮುರಿತ, ಹಣ ವಾಪಸ್'ಗೆ ಬಾಜಿದಾರರ ಒತ್ತಾಯ
ನಗರದ ಟರ್ಫ್'ಕ್ಲಬ್'ನಲ್ಲಿ ಚಳಿಗಾಲದ ಮೊದಲ ರೇಸ್ ಆರಂಭಗೊಂಡಿದ್ದು, ರೇಸ್ ವೇಳೆ ಆಕಸ್ಮಿಕವಾಗಿ ಕುದುರೆ ಬಿದ್ದ ಪರಿಣಾಮ ಕಾಲು ಮುರಿದು ಬಿದ್ದಿದ್ದು, ಸೋತ ಪರಿಣಾಮ ರೊಚ್ಚಿಗೆದ್ದ ಬಾಜಿದಾರರು ಹಣ ಮರಳಿಸುವಂತೆ ಒತ್ತಾಯಿಸಿ ದಾಂಧಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

