turf clubs

ಟರ್ಫ್ ಕ್ಲಬ್ ಬೆಟ್ಟಿಂಗ್ ಮೊತ್ತದ ಮೇಲಿನ ಜಿಎಸ್ಟಿ ರದ್ದು ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು ಟರ್ಫ್ ಕ್ಲಬ್ ಮತ್ತು ಮೈಸೂರು ರೇಸ್ ಕ್ಲಬ್ ಲಿಮಿಟೆಡ್ನಲ್ಲಿ ಸಂಪೂರ್ಣ ಬೆಟ್ಟಿಂಗ್ ಮೊತ್ತದ ಮೇಲೆ ತೆರಿಗೆ ವಿಧಿಸುವ ಜಿಎಸ್ಟಿ ನಿಯಮಗಳನ್ನು ರದ್ದುಪಡಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಟರ್ಫ್ ಕ್ಲಬ್: ಬೆಟ್ಟಿಂಗ್ ಮೊತ್ತದ ಮೇಲಿನ ಜಿಎಸ್'ಟಿ ರದ್ದು
ಬೆಂಗಳೂರು ಟರ್ಫ್ ಕ್ಲಬ್ ಹಾಗೂ ಮೈಸೂರು ರೇಸ್ ಕ್ಲಬ್ ಲಿಮಿಟೆಡ್ಗಳು ನಡೆಸುವ ಕುದುರೆ ರೇಸ್ನ ಸಂಪೂರ್ಣ ಬೆಟ್ಟಿಂಗ್ ಮೊತ್ತದ ಮೇಲೆ ತೆರಿಗೆ ಪಾವತಿಸುವಂತೆ ಜಿಎಸ್ಟಿ ನಿಯಮ ಹೇರಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

