Turkey, Azerbaijan

ಟರ್ಕಿಯಿಂದ ಭಾರತಕ್ಕೆ ಮರಳಿದ ಎನ್ ಡಿಆರ್ ಎಫ್ ಕೊನೆಯ ತಂಡ
ಸರಣಿ ಭೂಕಂಪದಿಂದ ತತ್ತರಿಸಿದ್ದ ಟರ್ಕಿಗೆ ನೆರವು ನೀಡಲು ತೆರಳಿದ್ದ ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF)ಯ ಕೊನೆ ತಂಡ ಭಾನುವಾರ ಮನೆಗೆ ಮರಳಿದೆ.

ಟರ್ಕಿಯಲ್ಲಿ ಭೀಕರ ಭೂಕಂಪ: ಮೃತಪಟ್ಟವರ ಸಂಖ್ಯೆ 40 ಸಾವಿರಕ್ಕೆ ಏರಿಕೆ, ಮುಂದುವರಿದ ರಕ್ಷಣಾ ಕಾರ್ಯ
ಫೆಬ್ರುವರಿ 6 ರಂದು ಆಗ್ನೇಯ ಟರ್ಕಿಯಲ್ಲಿ ಸಂಭವಿಸಿದ ಎರಡು ಪ್ರಮುಖ ಭೂಕಂಪಗಳಿಂದ ಮೃತಪಟ್ಟವರ ಸಂಖ್ಯೆ 40,642ಕ್ಕೆ ಏರಿಕೆಯಾಗಿದೆ ಎಂದು ದೇಶದ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಬದುಕು ಕಸಿದ ಭೂಕಂಪನ: ಟರ್ಕಿ, ಸಿರಿಯಾದಲ್ಲಿ ಸಾವಿನ ಸಂಖ್ಯೆ 28 ಸಾವಿರಕ್ಕೆ ಏರಿಕೆ, ಲಕ್ಷಾಂತರ ಮಂದಿ ನಿರಾಶ್ರಿತ!
ಕಳೆದ 100 ವರ್ಷಗಳಲ್ಲೇ ಅತ್ಯಂತ ಭೀಕರವಾದ ಭೂಕಂಪಕ್ಕೆ ತುತ್ತಾಗಿರುವ ಟರ್ಕಿ ಹಾಗೂ ಸಿರಿಯಾ ರಾಷ್ಟ್ರಗಳಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಭಾನುವಾರ ಒಟ್ಟು ಸಾವಿನ ಸಂಖ್ಯೆ 28 ಸಾವಿರಕ್ಕೆ ಏರಿಕೆಯಾಗಿದೆ.

ಟರ್ಕಿ ಬೆನ್ನಲ್ಲೇ ಸಿಕ್ಕಿಂನಲ್ಲೂ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು
ಕೆಲ ದಿನಗಳ ಹಿಂದಷ್ಟೇ ಟರ್ಕಿಯಲ್ಲಿ ಸಂಭವಿಸಿದ ಭಾರೀ ಭೂಕಂಪ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸೋಮವಾರ ಬೆಳಿಗ್ಗೆ ಸಿಕ್ಕಿನಲ್ಲೂ ಭೂಕಂಪನದ ಅನುಭವವಾಗಿದೆ.

ಟರ್ಕಿ ಭೂಕಂಪ: ಅವಶೇಷಗಳಡಿ ಸಿಲುಕಿದ್ದ ಬೆಂಗಳೂರು ಮೂಲದ ಟೆಕಿ ಮೃತದೇಹ ಪತ್ತೆ
ಶತಮಾನದಲ್ಲಿಯೇ ಅತ್ಯಂತ ಭೀಕರವಾದ ವಿನಾಶಕಾರಿ ಭೂಕಂಪದಿಂದ ಟರ್ಕಿ ಹಾಗೂ ಸಿರಿಯಾ ನಲುಗಿದ್ದು, ಅಪಾರ ಪ್ರಮಾಣದ ಜೀವ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ.

ಟರ್ಕಿ-ಸಿರಿಯಾದಲ್ಲಿ ಭೀಕರ ಭೂಕಂಪ: ಮೃತಪಟ್ಟವರ ಸಂಖ್ಯೆ 21 ಸಾವಿರಕ್ಕೆ ಏರಿಕೆ
ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಬದುಕುಳಿದವರನ್ನು ಹುಡುಕಲು ರಕ್ಷಣಾ ಕಾರ್ಯಕರ್ತರು ಅಂತಿಮ ಹಂತದ ಕಾರ್ಯಾಚರಣೆ ನಡೆಸುತ್ತಿದ್ದಾರೆ, ಅವಶೇಷಗಳಡಿ ಸಿಲುಕಿರುವ ಅನೇಕರ ಗುರುತು ಕೂಡ ಸಿಗದಂತಹ ಪರಿಸ್ಥಿತಿ ಉಂಟಾಗಿದೆ.

ಭೂಕಂಪ ಪೀಡಿತ ಟರ್ಕಿಯಲ್ಲಿ 6 ವರ್ಷದ ಬಾಲಕಿಯನ್ನು ರಕ್ಷಿಸಿದ ಎನ್ ಡಿಆರ್ ಎಫ್ ತಂಡ
ಭೂಕಂಪ ಪೀಡಿತ ಟರ್ಕಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್)ಯ ತಂಡ ಗುರುವಾರ ಗಾಜಿಯಾಂಟೆಪ್ನಲ್ಲಿ ಅವಶೇಷಗಳಡಿ ಸಿಲುಕಿದ್ದ...

ಟರ್ಕಿ, ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮೃತರ ಸಂಖ್ಯೆ 19,300ಕ್ಕೂ ಹೆಚ್ಚು ಏರಿಕೆ!
ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಕುಸಿದ ಮನೆಗಳ ಅವಶೇಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಸಾವಿನ ಸಂಖ್ಯೆ 19,300ಕ್ಕೆ ಏರಿದೆ.

ಸಿರಿಯಾ-ಟರ್ಕಿಯಲ್ಲಿ ಭೂಕಂಪ: ಸಿಲುಕಿರುವ 10 ಭಾರತೀಯರು ಸುರಕ್ಷಿತ, ಓರ್ವ ನಾಪತ್ತೆ: ಸಾವಿನ ಸಂಖ್ಯೆ 11 ಸಾವಿರಕ್ಕೆ ಏರಿಕೆ
ಭೂಕಂಪನ ಪೀಡಿತ ಸಿರಿಯಾ-ಟರ್ಕಿಯಲ್ಲಿ 10 ಭಾರತೀಯರು ಸಿಲುಕಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಮತ್ತು ಮತ್ತೋರ್ವ ಭಾರತೀಯ ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ಮಾಹಿತಿ ನೀಡಿದೆ.

