Turkey, Azerbaijan

ಪ್ರಬಲ ಸರಣಿ ಭೂಕಂಪಕ್ಕೆ ನಲುಗಿದ ಟರ್ಕಿ, ಸಿರಿಯಾ; ಸಾವಿನ ಸಂಖ್ಯೆ 2300ಕ್ಕೆ ಏರಿಕೆ
ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಅತ್ಯಂತ ಪ್ರಬಲ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 2,300ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.

ಟರ್ಕಿಯಲ್ಲಿ ಮೂರನೇ ಬಾರಿ ಕಂಪಿಸಿದ ಭೂಮಿ; ಪ್ರಬಲ ಭೂಕಂಪಕ್ಕೆ 1,800ಕ್ಕೂ ಹೆಚ್ಚು ಜನ ಬಲಿ
ಯುದ್ಧದಿಂದ ಧ್ವಂಸಗೊಂಡ ಸಿರಿಯಾದ ಉತ್ತರ ಗಡಿಯಲ್ಲಿ ಮತ್ತು ದಕ್ಷಿಣ ಟರ್ಕಿಯಲ್ಲಿ ಸೋಮವಾರ ಮೂರನೇ ಬಾರಿ ಭೂಮಿ ಕಂಪಿಸಿದ್ದು, ಪ್ರಬಲ ಸರಣಿ ಭೂಕಂಪದಿಂದ 1800ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 6,500ಕ್ಕೂ ಹೆಚ್ಚು ಜನ...

ಪ್ರಬಲ ಭೂಕಂಪನ: ಟರ್ಕಿ, ಸಿರಿಯಾದಲ್ಲಿ ಸಾವಿನ ಸಂಖ್ಯೆ 1,300ಕ್ಕೆ ಏರಿಕೆ, ಹಲವರು ನಾಪತ್ತೆ
ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವಿನ ಸಂಖ್ಯೆ 640 ದಾಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಟರ್ಕಿ: ಸಂತ್ರಸ್ತರಿಗೆ ನೆರವು ನೀಡಲು ಭಾರತ ಸಿದ್ಧ ಎಂದ ಪ್ರಧಾನಿ ಮೋದಿ
ಪ್ರಬಲ ಭೂಕಂಪಕ್ಕೆ ಟರ್ಕಿ ತತ್ತರಿಸಿ ಹೋಗಿದ್ದು, ಭೂಕಂಪ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ಸಿರಿಯಾ, ಟರ್ಕಿಯಲ್ಲಿ ಪ್ರಬಲ ಭೂಕಂಪನ: 360 ಮಂದಿ ದುರ್ಮರಣ; ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ
ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಪ್ರಭಲ ಭೂಕಂಪದಿಂದ ಸಾವು, ನೋವುಗಳು ಮತ್ತಷ್ಟು ಹೆಚ್ಚಾಗಿದೆ. ಇದುವೆರೆಗೆ ಸಿಕ್ಕ ಮಾಹಿತಿ ಪ್ರಕಾರ, ಒಟ್ಟು 360 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಟರ್ಕಿ: ಪಾದಚಾರಿ ಮಾರ್ಗದಲ್ಲಿ ಸ್ಫೋಟ; ಕನಿಷ್ಠ 4 ಜನರ ಸಾವು, 38ಕ್ಕೂ ಹೆಚ್ಚು ಜನರಿಗೆ ಗಾಯ, ಭೀಕರ ವಿಡಿಯೋ!
ಇಸ್ತಾಂಬುಲ್ನ ಅತ್ಯಂತ ಜನಪ್ರಿಯ ಪಾದಚಾರಿ ಮಾರ್ಗವೊಂದರಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದು 38ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದಾಕ್ಷಣ ನೆರವಾಗಬಹುದು ಎಂದು ಭಾವಿಸಬೇಡಿ': ಟರ್ಕಿಗೆ ಭಾರತ ಗುದ್ದು!
ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದಾಕ್ಷಣ ನೆರವಾಗಬಹುದು ಎಂದು ಭಾವಿಸಬೇಡಿ ಎಂದು ಹೇಳುವ ಮೂಲಕ ಟರ್ಕಿಗೆ ಭಾರತ ತಿರುಗೇಟು ನೀಡಿದೆ.

ಟರ್ಕಿ ಭೂಕಂಪನ: 26ಕ್ಕೇರಿದ ಸಾವಿನ ಸಂಖ್ಯೆ, 700 ಮಂದಿಗೆ ಗಾಯ, ಗ್ರೀಸ್ ನಲ್ಲಿ ಸುನಾಮಿ ಸ್ಥಿತಿ
ಟರ್ಕಿಯ ಕರಾವಳಿ ಮತ್ತು ಗ್ರೀಕ್ನ ಸಾಮೋಸ್ ದ್ವೀಪಗಳ ನಡುವಿನ ಏಜಿಯನ್ ಸಮುದ್ರದ ನಡುವೆ ಶುಕ್ರವಾರ ಸಂಭವಿಸಿದ ಭಾರಿ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಅಂತೆಯೇ ಗ್ರೀಸ್ ನಲ್ಲಿ ಸುನಾಮಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ.

ಟರ್ಕಿ, ಗ್ರೀಸ್ ನಲ್ಲಿ ಪ್ರಬಲ ಭೂಕಂಪ: ನಾಲ್ವರು ಸಾವು, ಹಲವು ಕಟ್ಟಡಗಳು ನೆಲಸಮ
ಎಜಿಯನ್ ಸಮುದ್ರದಲ್ಲಿ ಸುನಾಮಿ ಎದ್ದ ಪರಿಣಾಮ ಗ್ರೀಸ್ ಮತ್ತು ಟರ್ಕಿರಾಷ್ಟ್ರಗಳಲಿ ಶುಕ್ರವಾರ ಪ್ರಬಲ ಭೂಕಂಪನ ಸಂಭವಿಸಿದೆ. ಘಟನೆಯಲ್ಲಿ ಕಟ್ಟಡಗಳು ಕುಸಿದು ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದರು ಮತ್ತು ಅನೇಕರು ಅವಶೇಷಗಳಲ್ಲಿ ಸಿಲುಕಿದ್ದಾರೆ.

