Turkey Earthquake

ಭೂಕಂಪದಿಂದ ಪಾರಾಗಿದ್ದ ಐವರು ಸಿರಿಯಾದ ಮಕ್ಕಳು, ಪೋಷಕರು ಬೆಂಕಿ ಅವಘಡದಲ್ಲಿ ಸಾವು
ಕಳೆದ ವಾರ ಸಂಭವಿಸಿದ ಭೂಕಂಪದಿಂದ ಬದುಕುಳಿದ ನಂತರ ಟರ್ಕಿಯ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಐವರು ಸಿರಿಯಾದ ಮಕ್ಕಳು ಮತ್ತು ಅವರ ಪೋಷಕರು ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಭೂಕಂಪ ಪೀಡಿತ ಟರ್ಕಿಯಲ್ಲಿ ಬೆಂಗಳೂರು ಮೂಲದ ಟೆಕಿ ನಾಪತ್ತೆ: ಕುಟುಂಬಸ್ಥರಲ್ಲಿ ಆತಂಕ, ಸಾವಿನ ಸಂಖ್ಯೆ 22 ಸಾವಿರಕ್ಕೆ ಏರಿಕೆ
ಭೂಕಂಪ ಪೀಡಿತ ಟರ್ಕಿಗೆ ಔದ್ಯೋಗಿಕ ಕೆಲಸ ನಿಮಿತ್ತ ಹೋಗಿದ್ದ ಬೆಂಗಳೂರಿನ ಎಂಜಿನಿಯರ್ ವಿಜಯ್‌ಕುಮಾರ್ (36 ವರ್ಷ) ಎಂಬುವವರು ನಾಪತ್ತೆಯಾಗಿದ್ದಾರೆ.

ಟರ್ಕಿ, ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮೃತರ ಸಂಖ್ಯೆ 19,300ಕ್ಕೂ ಹೆಚ್ಚು ಏರಿಕೆ!
ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಕುಸಿದ ಮನೆಗಳ ಅವಶೇಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಸಾವಿನ ಸಂಖ್ಯೆ 19,300ಕ್ಕೆ ಏರಿದೆ.

ಟರ್ಕಿಯಲ್ಲಿ ಭೂಕಂಪ: ಕಟ್ಟಡದ ಅವಶೇಷಗಳಿಂದ ಘಾನಾ ಫುಟ್ಬಾಲ್ ಆಟಗಾರ ಕ್ರಿಶ್ಚಿಯನ್ ಅಟ್ಸು ಜೀವಂತವಾಗಿ ರಕ್ಷಣೆ!
ಟರ್ಕಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಘಾನಾದ ಫುಟ್ಬಾಲ್ ಆಟಗಾರ ಕ್ರಿಶ್ಚಿಯನ್ ಅಟ್ಸು ನಾಪತ್ತೆಯಾಗಿದ್ದು ಆದರೆ ಈಗ ಅವರನ್ನು ಹಟೇ ಪ್ರಾಂತ್ಯದ ಕಟ್ಟಡದ ಅವಶೇಷಗಳಿಂದ ಜೀವಂತವಾಗಿ ಹೊರತೆಗೆಯಲಾಗಿದೆ.

