ವಿದೇಶಟರ್ಕಿ-ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 50 ಸಾವಿರ ಗಡಿ ದಾಟಲಿದೆ - ವಿಶ್ವಸಂಸ್ಥೆ
ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಭಾನುವಾರ 28 ಸಾವಿರಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆ "ದ್ವಿಗುಣವಾಗಬಹುದು ಅಥವಾ ಅದಕ್ಕಿಂತ ಹೆಚ್ಚು" ಆಗಬಹುದು ಎಂದು ವಿಶ್ವಸಂಸ್ಥೆಯ...