ದೇಶಟರ್ಕಿಶ್ ವಿಮಾನ ತುರ್ತು ಭೂಸ್ಪರ್ಶ: ಹುಸಿ ಬಾಂಬ್ ಕರೆ ಎಂದ ಅಧಿಕಾರಿಗಳು
ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಟರ್ಕಿಶ್ ವಿಮಾನದಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ, ಇದೊಂದು ಹುಸಿ ಬಾಂಬ್ ಕರೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ...