ದೇಶಕೇರಳ: ಎನ್ ಐಎ ದಾಳಿಗೆ ವಿರೋಧ; ಹಿಂಸಾಚಾರಕ್ಕೆ ತಿರುಗಿದ ಪಿಎಫ್ ಐ ಪ್ರತಿಭಟನೆ, ಹಲವೆಡೆ ಬಸ್ ಗಳಿಗೆ ಕಲ್ಲು ತೂರಾಟ
ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಆರೋಪದ ಮೇರೆಗೆ ಗುರುವಾರ ರಾಷ್ಟ್ರೀಯ ತನಿಖಾ ದಳ ಪಿಎಫ್ ಐ ಸಂಘಟನೆಯ ಮುಖಂಡರ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಸಂಘಟನೆ ಇಂದು ಕರೆ ನೀಡಿರುವ ಬಂದ್ ಹಿಂಸಾಚಾರಕ್ಕೆ ತಿರುಗಿದೆ.