ದೇಶಜಯಲಲಿತಾ ಸಾವು :ಪೊಲೀಸರಿಂದಲೇ ಸಿಸಿಟಿವಿ ಕ್ಯಾಮರಾಗಳ ಸ್ಥಗಿತ: ತನಿಖಾ ಆಯೋಗಕ್ಕೆ ಅಪೊಲೋ ಆಸ್ಪತ್ರೆ ಹೇಳಿಕೆ !
ಜಯಲಿಲಿತಾ ಆಸ್ಪತ್ರೆಗೆ ದಾಖಲಾಗಿದ್ದ ವೇಳೆಯಲ್ಲಿ ಪೊಲೀಸರ ಸೂಚನೆ ಮೇರೆಗೆ ಕಾರಿಡಾರ್ ನಲ್ಲಿದ್ದ ಸಿಸಿಟಿವಿ ಕ್ಯಾಮರಾಗಳ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅವರ ಸಾವು ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಸಮಿತಿ ಮುಂದೆ ಅಪೊಲೋ ಆಸ್ಪತ್ರೆ ಹೇಳಿಕೆ ನೀಡಿದೆ.