Turuvekere

ತುಮಕೂರು: ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶ; 5 ವರ್ಷದ ಬಾಲಕ ಸಾವು
ಮೃತನನ್ನು ತುರುವೇಕೆರೆ ಪಟ್ಟಣದ ಬಳಿಯ ಗೊರಘಟ್ಟ ಗ್ರಾಮದ ನಿವಾಸಿ ಚಂದ್ರಯ್ಯ ಅವರ ಮಗ ಪೋಷಕ ಶೆಟ್ಟಿ ಎಂದು ಗುರುತಿಸಲಾಗಿದೆ.

2023 ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿಯ ಅಗತ್ಯವಿರಲ್ಲ: ರಾಹುಲ್ ಗಾಂಧಿ
ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆಗಿನ ಮೈತ್ರಿ ಅವಕಾಶವನ್ನು ತಳ್ಳಿಹಾಕಿದರು.

ನನ್ನ ವಿರುದ್ಧ ಅಪಪ್ರಚಾರಕ್ಕಾಗಿ ಮಾಧ್ಯಮಗಳಿಗೆ ಕೋಟ್ಯಂತರ ರೂ. ವೆಚ್ಚ: ರಾಹುಲ್ ಗಾಂಧಿ
ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿರುವಂತೆಯೇ ತಮ್ಮ ವಿರುದ್ಧ ಅಪ ಪ್ರಚಾರಕ್ಕಾಗಿ ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

25 ವರ್ಷಗಳ ಬಳಿಕ ನನಸಾದ ಕನಸು: ಹುತಾತ್ಮ ವೀರ ಯೋಧನ ಪುತ್ಥಳಿ ನಿರ್ಮಿಸಿ ಮಾದರಿಯಾದ ಗ್ರಾಮ
ತಮ್ಮೂರಿನ ಹುತಾತ್ಮ ಯೋಧನ ಪುತ್ಥಳಿ ನಿರ್ಮಿಸುವ 25 ವರ್ಷಗಳ ಕನಸ್ಸೊಂದು ಕೊನೆಗೂ ನನಸಾಗಿದ್ದು, ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿಯೇ ಯೋಧನ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ಇಲ್ಲಿನ ಗ್ರಾಮವೊಂದು ರಾಜ್ಯಕ್ಕೆ ಮಾದರಿಯಾಗಿದೆ...

ಬೆಳಗ್ಗೆ ವಿವಾಹ, ರಾತ್ರಿ ಆತ್ಮಹತ್ಯೆ!
ಮನೆಯವರನ್ನು ಒಪ್ಪಿಸಿ ಮದುವೆಯಾಗಿ ಸುಂದರವಾಗಿ ಸಂಸಾರ ಮಾಡಬೇಕೆಂದುಕೊಂಡಿದ್ದ ಜೋಡಿಹಕ್ಕಿಗಳು ಜೀವನದ ಜಂಜಡವೇ ಸಾಕೆಂದು ಸಾವಿನ ಮೊರೆಹೋದ ಕರಳು ಹಿಂಡುವ ಕಥೆ ಇದು...

