Tushar Giri Nath

ರಾಜ್ಯಾದ್ಯಂತ ಪಾಲಿಕೆ ನೌಕರರ ಮುಷ್ಕರ: ಹಿಂದೆ ಸರಿದ ಬಿಬಿಎಂಪಿ ಉದ್ಯೋಗಿಗಳು!
ರಾಜ್ಯ

ರಾಜ್ಯಾದ್ಯಂತ ಪಾಲಿಕೆ ನೌಕರರ ಮುಷ್ಕರ: ಹಿಂದೆ ಸರಿದ ಬಿಬಿಎಂಪಿ ಉದ್ಯೋಗಿಗಳು!

ಬಿಬಿಎಂಪಿ ನೌಕರರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದು, ಉಳಿದ 10 ಮಹಾನಗರ ಪಾಲಿಕೆಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಅಲ್ಲಿನ ನಾಗರಿಕ ಸೇವೆಗಳು ಸಂಪೂರ್ಣ ಸ್ಥಗಿತಗೊಳ್ಳಲಿವೆ.

ಯಲಹಂಕದಲ್ಲಿ ಮೇಘಸ್ಫೋಟ: ರಕ್ಷಣಾ ಕಾರ್ಯಾಚರಣೆ ನಿರ್ವಹಣೆಗೆ ಹೆಚ್ಚುವರಿ IAS, KAS ಅಧಿಕಾರಿಗಳ ನಿಯೋಜನೆ!
ರಾಜ್ಯ

ಯಲಹಂಕದಲ್ಲಿ ಮೇಘಸ್ಫೋಟ: ರಕ್ಷಣಾ ಕಾರ್ಯಾಚರಣೆ ನಿರ್ವಹಣೆಗೆ ಹೆಚ್ಚುವರಿ IAS, KAS ಅಧಿಕಾರಿಗಳ ನಿಯೋಜನೆ!

ಪ್ರತಿಯೊಬ್ಬ ಅಧಿಕಾರಿಗೂ ನಿರ್ದಿಷ್ಟ ಜವಾಬ್ದಾರಿ ವಹಿಸಿ ಸ್ಥಳೀಯ ನಿವಾಸಿಗಳಿಗೆ ಕೂಡಲೇ ಸ್ಪಂದಿಸಬೇಕು, ತುರ್ತಾಗಿ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬೆಂಗಳೂರು: ರಸ್ತೆ ಗುಂಡಿ ಮುಚ್ಚಲು BBMP ಕಾರ್ಯಪಡೆ; ಪ್ರತಿ ವಲಯದ ಟ್ರ್ಯಾಫಿಕ್ ACP ಒಳಗೊಂಡಂತೆ ಸಮಿತಿ ರಚನೆ!
ರಾಜ್ಯ

ಬೆಂಗಳೂರು: ರಸ್ತೆ ಗುಂಡಿ ಮುಚ್ಚಲು BBMP ಕಾರ್ಯಪಡೆ; ಪ್ರತಿ ವಲಯದ ಟ್ರ್ಯಾಫಿಕ್ ACP ಒಳಗೊಂಡಂತೆ ಸಮಿತಿ ರಚನೆ!

ಬಿಬಿಎಂಪಿ ವ್ಯಾಪ್ತಿಯಲ್ಲಿ ಗುಂಡಿ ಮುಚ್ಚುವಿಕೆಯ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ಹೊಸ ಕಾರ್ಯಪಡೆ ಸಮಿತಿಯನ್ನು ರಚಿಸಲಾಗಿದೆ.

ಬೆಂಗಳೂರಿನಲ್ಲಿ ಆದ್ಧೂರಿ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ-  ತುಷಾರ್ ಗಿರಿನಾಥ್
ರಾಜ್ಯ

ಬೆಂಗಳೂರಿನಲ್ಲಿ ಆದ್ಧೂರಿ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ-  ತುಷಾರ್ ಗಿರಿನಾಥ್

ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ  ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಮಳೆ ಹಾನಿ ಸಂಬಂಧಿತ ದೂರುಗಳನ್ನು ಕೂಡಲೇ ಪರಿಹರಿಸಿ: ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ
ರಾಜ್ಯ

ಮಳೆ ಹಾನಿ ಸಂಬಂಧಿತ ದೂರುಗಳನ್ನು ಕೂಡಲೇ ಪರಿಹರಿಸಿ: ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ಸೂಚಿಸಿದ್ದಾರೆ.

ಬೆಂಗಳೂರು: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸಭೆ
ರಾಜ್ಯ

ಬೆಂಗಳೂರು: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸಭೆ

ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬುಧವಾರ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.  

ಕೋವಿಡ್ -19: ಹಾಸಿಗೆಗಳ ಲಭ್ಯತೆ ಕ್ರೋಢೀಕರಿಸಲು, ಹಾಸಿಗೆಗಳ ಲಭ್ಯತೆ ಹಂಚಿಕೊಳ್ಳುವಂತೆ ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಸೂಚನೆ
ರಾಜ್ಯ

ಕೋವಿಡ್ -19: ಹಾಸಿಗೆಗಳ ಲಭ್ಯತೆ ಕ್ರೋಢೀಕರಿಸಲು, ಹಾಸಿಗೆಗಳ ಲಭ್ಯತೆ ಹಂಚಿಕೊಳ್ಳುವಂತೆ ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಸೂಚನೆ

ದೇಶಾದ್ಯಂತ ಕೋವಿಡ್ ರೂಪಾಂತರಿ ತಳಿ BF.7 ಭೀತಿ ಆವರಿಸಿರುವಂತೆಯೇ ಇತ್ತ ಕೋವಿಡ್ ಸೋಂಕು ನಿರ್ವಹಣೆಗೆ ಸಕಲ ಸಿದ್ಧತೆ ನಡೆಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಸಿಗೆಗಳ ಲಭ್ಯತೆ ಕ್ರೋಢೀಕರಿಸಲು, ಹಾಸಿಗೆಗಳ ಲಭ್ಯತೆ ಹಂಚಿಕೊಳ್ಳುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.