Tushar Girinath

ಬೆಂಗಳೂರು: ಮಳೆ ಅವಾಂತರ ತಡೆಗೆ 200 ಪ್ರವಾಹ ಪ್ರದೇಶಗಳ ಗುರ್ತಿಸಿದ ಬಿಬಿಎಂಪಿ
ರಾಜ್ಯ

ಬೆಂಗಳೂರು: ಮಳೆ ಅವಾಂತರ ತಡೆಗೆ 200 ಪ್ರವಾಹ ಪ್ರದೇಶಗಳ ಗುರ್ತಿಸಿದ ಬಿಬಿಎಂಪಿ

ಮಂಗಳವಾರ ಸುರಿದ ಮಳೆಗೆ ಮಹದೇವಪುರ ಸೇರಿದಂತೆ ಹಲವೆಗೆ ಭಾರೀ ಅವಾಂತರ ಸೃಷ್ಟಿಯಾಗಿತ್ತು. ಈ ಸಂಬಂಧ ಎಚ್ಚೆತ್ತುಕೊಂಡ ಬಿಬಿಎಂಪಿ ಬುಧವಾರ ಮಹತ್ವ ಸಭೆ ನಡೆಸಿತು.

ವಿಧಾನಸಭಾ ಚುನಾವಣೆ: ಸಿವಿಜಿಲ್ ಆ್ಯಪ್ ಬಳಸಿ ಅಕ್ರಮ ಬಯಲು ಮಾಡಿ!
ರಾಜ್ಯ

ವಿಧಾನಸಭಾ ಚುನಾವಣೆ: ಸಿವಿಜಿಲ್ ಆ್ಯಪ್ ಬಳಸಿ ಅಕ್ರಮ ಬಯಲು ಮಾಡಿ!

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸಿವಿಜಿಲ್ ಆ್ಯಪ್'ನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ಆ್ಯಪ್ ಬಳಸಿ ಅಕ್ರಮಗಳ ಬಯಲು ಮಾಡುವಂತೆ ಜನತೆಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಮನವಿ ಮಾಡಿಕೊಂಡಿದ್ದಾರೆ.

ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ಮತದಾರರ ಮಾಹಿತಿ ಸಂಗ್ರಹಿಸುವಂತಿಲ್ಲ: ತುಷಾರ್ ಗಿರಿನಾಥ್
ರಾಜ್ಯ

ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ಮತದಾರರ ಮಾಹಿತಿ ಸಂಗ್ರಹಿಸುವಂತಿಲ್ಲ: ತುಷಾರ್ ಗಿರಿನಾಥ್

ರಾಜಕೀಯ ಪಕ್ಷದ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳು ಅಥವಾ ಅವರ ಬೆಂಬಲಿಗರು ಮತದಾರರ ಮಾಹಿತಿಗಳನ್ನು ಸಂಗ್ರಹಿಸುವಂತಿಲ್ಲ. ಮಾಹಿತಿ ಸಂಗ್ರಹಿಸುತ್ತಿರುವ ಕುರಿತು ದೂರು ಬಂದಿದ್ದೇ ಆದರೆ, ಎಫ್ಐಆರ್ ದಾಖಲಿಸುತ್ತೇವೆಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಎಚ್ಚರಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳು ಸೂಕ್ಷ್ಮ!
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳು ಸೂಕ್ಷ್ಮ!

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಬೆಂಗಳೂರು ನಗರದ 28 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳನ್ನು ಸೂಕ್ಷ್ಮ ಕ್ಷೇತ್ರಗಳೆಂದು ಗುರುತಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಮಾಹಿತಿ ನೀಡಿದ್ದಾರೆ.

ಪಾಲಿಕೆ ವೈದ್ಯರು, ಆಸ್ಪತ್ರೆಯ ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದ ಬಿಬಿಎಂಪಿ
ರಾಜ್ಯ

ಪಾಲಿಕೆ ವೈದ್ಯರು, ಆಸ್ಪತ್ರೆಯ ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದ ಬಿಬಿಎಂಪಿ

ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದ ಪಾಲಿಕೆ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳನ್ನೊಳಗೊಂಡ ತಂಡಗಳಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಇ-ಆಸ್ತಿ ತಂತ್ರಾಂಶ ಅಳವಡಿಸಲು ಕ್ರಮ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ರಾಜ್ಯ

ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಇ-ಆಸ್ತಿ ತಂತ್ರಾಂಶ ಅಳವಡಿಸಲು ಕ್ರಮ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು ಪೂರ್ವದಲ್ಲಿ ಆರಂಭವಾಗಿರುವ ‘ಇ-ಅಸ್ತಿ’ ತಂತ್ರಾಂಶವನ್ನು ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ಹೇಳಿದರು.

ಆಯುಕ್ತರ ಭರವಸೆ ಬಳಿಕ ಮುಷ್ಕರ ಹಿಂಪಡೆದು 1 ಗಂಟೆ ಹೆಚ್ಚುವರಿ ಕೆಲಸ ಮಾಡಿದ ಬಿಬಿಎಂಪಿ ನೌಕರರು!
ರಾಜ್ಯ

ಆಯುಕ್ತರ ಭರವಸೆ ಬಳಿಕ ಮುಷ್ಕರ ಹಿಂಪಡೆದು 1 ಗಂಟೆ ಹೆಚ್ಚುವರಿ ಕೆಲಸ ಮಾಡಿದ ಬಿಬಿಎಂಪಿ ನೌಕರರು!

ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತರು ಭರವಸೆ ನೀಡಿದ ಬಳಿಕ ಧರಣಿಯನ್ನು ಹಿಂಪಡೆದ ಬಿಬಿಎಂಪಿ ಸಿಬ್ಬಂದಿಗಳು ನೌಕರರು ಹಾಗೂ ಅಧಿಕಾರಿಗಳು ಗುರುವಾರ 1 ಗಂಟೆ ಹೆಚ್ಚುವರಿಯಾಗಿ ಕೆಲಸ ಮಾಡಿದರು.

119 ಕೋಟಿ ರೂ. ವ್ಯಯಿಸಿದ್ದರೂ ಮುಕ್ತಿ ಕಾಣದ ನಗರದ ರಸ್ತೆ ಗುಂಡಿಗಳು!
ರಾಜ್ಯ

119 ಕೋಟಿ ರೂ. ವ್ಯಯಿಸಿದ್ದರೂ ಮುಕ್ತಿ ಕಾಣದ ನಗರದ ರಸ್ತೆ ಗುಂಡಿಗಳು!

ನಗರದ ರಸ್ತೆಗಳ ಗುಂಡಿ ಮುಚ್ಚಲು ಈ ವರೆಗೂ ರೂ.119 ಕೋಟಿ ವ್ಯಯಿಸಿದರೂ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ.

ಬ್ಯಾನರ್ ತೆಗೆಯಿರಿ, ಇಲ್ಲವೇ ಕ್ರಿಮಿನಲ್ ಕೇಸ್ ಎದುರಿಸಿ: ರಾಜಕೀಯ ಮುಖಂಡರಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ
ರಾಜ್ಯ

ಬ್ಯಾನರ್ ತೆಗೆಯಿರಿ, ಇಲ್ಲವೇ ಕ್ರಿಮಿನಲ್ ಕೇಸ್ ಎದುರಿಸಿ: ರಾಜಕೀಯ ಮುಖಂಡರಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ

ನಗರದಲ್ಲಿ ಫ್ಲೆಕ್ಸ್‌ಗಳು ಮತ್ತು ಬ್ಯಾನರ್‌ಗಳ ಹಾವಳಿ ಅವ್ಯಾಹತವಾಗಿ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಖಡಕ್ ಎಚ್ಚರಿಕೆ ನೀಡಿದ್ದಾರೆ.