Tushar Girinath

BBMP ಮುಖ್ಯ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: FIR ದಾಖಲು
ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯ ಆಯುಕ್ತರ ಭಾವಚಿತ್ರ, ಹೆಸರು, ಹುದ್ದೆ ಮತ್ತು ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದೆ.

ಬೆಂಗಳೂರು: ಅಪಾಯದ ಸ್ಥಿತಿಯಲ್ಲಿರುವ ಮರಗಳ ತೆರವಿಗೆ ಅಭಿಯಾನ ಆರಂಭ..!
ದುರಂತಗಳ ತಪ್ಪಿಸಲು ಬಿಬಿಎಂಪಿ ಹಾಗೂ ಬೆಸ್ಕಾಂ ಜಂಟಿಯಾಗಿ ಕಾರ್ಯಾಚರಣೆ ನಡೆಸಲಿವೆ. ನಾಗರಿಕರಿಂದ ಬಂದ ದೂರುಗಳಿಂದ 1,371 ಮರಗಳು ಮತ್ತು 3,700 ಕೊಂಬೆಗಳನ್ನು ತೆರವುಗೊಳಿಸಲಾಗಿದೆ.

8,000 ರಸ್ತೆ ಗುಂಡಿಗಳ ಮುಚ್ಚಲಾಗಿದೆ; ನವೆಂಬರ್‌ನಲ್ಲಿ 660 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ: BBMP
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಬಿಬಿಎಂಪಿ ದಕ್ಷಿಣ ವಲಯದಲ್ಲಿರುವ ಅಪಯಕಾರಿ ಮರ ತೆರವು ಕಾರ್ಯಾಚರಣೆಯನ್ನು ಶುಕ್ರವಾರ ಪರಿಶೀಲನೆ ನಡೆಸಿದರು.

ಡಿಕೆಶಿ ಸೂಚನೆ ಬೆನ್ನಲ್ಲೇ ಎಚ್ಚೆತ್ತ BBMP: ತ್ಯಾಜ್ಯ, ರಸ್ತೆ ಗುಂಡಿ ಸಮಸ್ಯೆ ಪರಿಹಾರಕ್ಕೆ ಪ್ರತಿ ವಾರ್ಡ್'ಗೆ ನೋಡಲ್ ಅಧಿಕಾರಿಗಳ ನೇಮಕ!
ಪಾಲಿಕೆ ವ್ಯಾಪ್ತಿಯಲ್ಲಿ ಉಂಟಾಗಿರುವ ರಸ್ತೆಗುಂಡಿಗಳ ದುರಸ್ತಿ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯುತ್ತಿದೆ ಎಂಬುದನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳಾರ ರಾತ್ರಿ ಪರಿಶೀಲನೆ ನಡೆಸಿದರು.

BBMP: ಏಪ್ರಿಲ್ 1 ರಿಂದ ಜುಲೈ 31 ರವರೆಗೆ 3,065 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ
ಒನ್ ಟೈಮ್ ಸೆಟಲ್ಮೆಂಟ್(OTS) ಯೋಜನೆಯಡಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಗಡುವು ಜುಲೈ 31ಕ್ಕೆ ಮುಕ್ತಾಯವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ತೆರಿಗೆ ಸಂಗ್ರಹದಲ್ಲಿ 600 ಕೋಟಿ ರೂ. ಹೆಚ್ಚಳವಾಗಿದೆ.

ಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ BBMP ಸೂಚನೆ
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.

ಸ್ವಾತಂತ್ರ್ಯ ದಿನಾಚರಣೆ: ಸಿದ್ಧತೆ ಆರಂಭಿಸುವಂತೆ ಅಧಿಕಾರಿಗಳಿಗೆ BBMP ಸೂಚನೆ
ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಸನಗಳ ವ್ಯವಸ್ಥೆ, ಯಾವ ದ್ವಾರಗಳಲ್ಲಿ ಯಾರಿಗೆ ಪ್ರವೇಶ, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಲ್ಲಿ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು.

ಗುತ್ತಿಗೆದಾರರ ಬಿಲ್ ಬಾಕಿ ಪಾವತಿಸಲಾಗುವುದು: BBMP ಆಯುಕ್ತ ತುಷಾರ್ ಗಿರಿನಾಥ್
ಬಾಕಿ ಬಿಲ್‌ಗಳನ್ನು ತೆರವುಗೊಳಿಸದ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಸಂಘದ ಪ್ರತಿನಿಧಿಗಳೊಂದಿಗೆ ತುಷಾರ್ ಗಿರಿನಾಥ್ ಅವರು ಶುಕ್ರವಾರ ಸಭೆ ನಡೆಸಿ, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

ನಗರದಲ್ಲಿ 150 ಕಿಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿ ಶೀಘ್ರ ಆರಂಭ!
ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ರಸ್ತೆಗಳಲ್ಲಿ ಯಾವುದಾದರೂ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡಬೇಕಿದ್ದಲ್ಲಿ, ತಕ್ಷಣವೇ ಸಮೀಕ್ಷೆ ನಡೆಸಿ, ಕೋರಿಕೆ ಸಲ್ಲಿಸಬೇಕು.

