Tushar Girinath

ಡಿಸಿಎಂ ನಿಗದಿಪಡಿಸಿದ 100 ದಿನಗಳ ಗುರಿ ಮುಟ್ಟಲು ಪಾಲಿಕೆ ಸಿದ್ಧ: ಬಿಬಿಎಂಪಿ ಆಯುಕ್ತ
ರಾಜ್ಯ

ಡಿಸಿಎಂ ನಿಗದಿಪಡಿಸಿದ 100 ದಿನಗಳ ಗುರಿ ಮುಟ್ಟಲು ಪಾಲಿಕೆ ಸಿದ್ಧ: ಬಿಬಿಎಂಪಿ ಆಯುಕ್ತ

100 ದಿನಗಳೊಳಗಾಗಿ ತ್ಯಾಜ್ಯ ನಿರ್ವಹಣೆ, ಪಾದಚಾರಿ ತೆರವು ಕಾರ್ಯಾಚರಣೆ ನಡೆಸುವಂತೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ನೀಡಿರುವ ಗುರಿ ಮುಟ್ಟಲು ಪಾಲಿಕೆ ಸಿದ್ಧವಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಹೇಳಿದರು.

ಇಂದಿರಾ ಕ್ಯಾಂಟೀನ್ ಗಳಿಗೆ ಬಿಬಿಎಂಪಿ ಆಯುಕ್ತ ಭೇಟಿ: ಅವ್ಯವಸ್ಥೆ ಕಂಡು ಅಸಮಾಧಾನ
ರಾಜ್ಯ

ಇಂದಿರಾ ಕ್ಯಾಂಟೀನ್ ಗಳಿಗೆ ಬಿಬಿಎಂಪಿ ಆಯುಕ್ತ ಭೇಟಿ: ಅವ್ಯವಸ್ಥೆ ಕಂಡು ಅಸಮಾಧಾನ

ಹೆಬ್ಬಾಳ ಮತ್ತು ವಿಶ್ವನಾಥ ನಾಗೇನಹಳ್ಳಿ ವಾರ್ಡ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿನ ಪರಿಸ್ಥಿತಿ ಕಂಡು ಅಸಮಾಧಾನಗೊಂಡರು.

ಮುಂಗಾರು ಮಳೆ: ಪರಿಸ್ಥಿತಿ ಎದುರಿಸಲು ಸಂಪೂರ್ಣ ಸನ್ನದ್ಧ; ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ರಾಜ್ಯ

ಮುಂಗಾರು ಮಳೆ: ಪರಿಸ್ಥಿತಿ ಎದುರಿಸಲು ಸಂಪೂರ್ಣ ಸನ್ನದ್ಧ; ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಈ ವರ್ಷ ಮುಂಗಾರು ಮಳೆಯಿಂದಾಗುವ ಪರಿಸ್ಥಿತಿ ಎದುರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಂಪೂರ್ಣ ಸನ್ನದ್ಧವಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.  

ವಿಪತ್ತು ನಿರ್ವಹಣಾ, ಕಂದಾಯ ಕಾಯ್ದೆ ಪ್ರಕಾರ ಒತ್ತುವರಿ ತೆರವು: ಬಿಬಿಎಂಪಿ ಮುಖ್ಯ ಆಯುಕ್ತ
ರಾಜ್ಯ

ವಿಪತ್ತು ನಿರ್ವಹಣಾ, ಕಂದಾಯ ಕಾಯ್ದೆ ಪ್ರಕಾರ ಒತ್ತುವರಿ ತೆರವು: ಬಿಬಿಎಂಪಿ ಮುಖ್ಯ ಆಯುಕ್ತ

ಕಂದಾಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಒತ್ತುವರಿ ತೆರವು ಕಾರ್ಯಾಚರಣೆ  ಮಾಡಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗುರುವಾರ ಹೇಳಿದ್ದಾರೆ. 

ಹೊಸಕೆರೆಹಳ್ಳಿ ಕೆರೆ ಮಧ್ಯೆ ಅಕ್ರಮ ರಸ್ತೆ ನಿರ್ಮಾಣ: ತನಿಖೆ ನಡೆಸಲಾಗುವುದು ಎಂದ ಬಿಬಿಎಂಪಿ ಆಯುಕ್ತ
ರಾಜ್ಯ

ಹೊಸಕೆರೆಹಳ್ಳಿ ಕೆರೆ ಮಧ್ಯೆ ಅಕ್ರಮ ರಸ್ತೆ ನಿರ್ಮಾಣ: ತನಿಖೆ ನಡೆಸಲಾಗುವುದು ಎಂದ ಬಿಬಿಎಂಪಿ ಆಯುಕ್ತ

ಹೊಸಕೆರೆಹಳ್ಳಿ ಕೆರೆ ಮಧ್ಯೆ ಅಕ್ರಮ ರಸ್ತೆ ನಿರ್ಮಾಣ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿರುವ ಕುರಿತು ತನಿಖೆ ನಡೆಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಹೇಳಿದ್ದಾರೆ.

ಪಾಲಿಕೆ ಸಿಬ್ಬಂದಿ, ಅಧಿಕಾರಿಗಳ ವರ್ಗಾವಣೆಗೆ ಬಿಬಿಎಂಪಿ ಮುಂದು!
ರಾಜ್ಯ

ಪಾಲಿಕೆ ಸಿಬ್ಬಂದಿ, ಅಧಿಕಾರಿಗಳ ವರ್ಗಾವಣೆಗೆ ಬಿಬಿಎಂಪಿ ಮುಂದು!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒಂದೇ ವಾರ್ಡ್ ಮತ್ತು ಇಲಾಖೆಯಲ್ಲಿ ದೀರ್ಘಕಾಲದಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ನಿರ್ಧಾರಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ...

ಅಧಿಕಾರಿಗಳೊಂದಿಗೆ ಬಿಬಿಎಂಪಿ ಆಯುಕ್ತ ಸಭೆ: ಪ್ರತಿ ಇಲಾಖೆಯ ಪ್ರಗತಿ ಶೀಲನೆ, ಶೀಘ್ರದಲ್ಲೇ ಡಿಸಿಎಂಗೆ ವರದಿ ಸಲ್ಲಿಕೆ
ರಾಜ್ಯ

ಅಧಿಕಾರಿಗಳೊಂದಿಗೆ ಬಿಬಿಎಂಪಿ ಆಯುಕ್ತ ಸಭೆ: ಪ್ರತಿ ಇಲಾಖೆಯ ಪ್ರಗತಿ ಶೀಲನೆ, ಶೀಘ್ರದಲ್ಲೇ ಡಿಸಿಎಂಗೆ ವರದಿ ಸಲ್ಲಿಕೆ

ಬಿಬಿಎಂಪಿಗೆ ಸೇರಿದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ವಿವಿಧ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ: ಅಧಿಕಾರಿಗಳಿಂದ ಮಾಹಿತಿ ಪಡೆದ ಬಿಬಿಎಂಪಿ ಆಯುಕ್ತ
ರಾಜ್ಯ

ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ: ಅಧಿಕಾರಿಗಳಿಂದ ಮಾಹಿತಿ ಪಡೆದ ಬಿಬಿಎಂಪಿ ಆಯುಕ್ತ

ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ, ಸಿಎಸ್‌ಆರ್ ನಿಧಿಗಳು ಮತ್ತು ಇತರ ವಿಷಯಗಳ ಕುರಿತು ಅಧಿಕಾರಿಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ತುಷಾರ್ ಗಿರಿನಾಥ್ ಅವರು, ಗುರುವಾರ ಮಾಹಿತಿ ಪಡೆದುಕೊಂಡರು.

ಬೆಂಗಳೂರಿನಲ್ಲಿ ಮಳೆ ಅಬ್ಬರ: ಡಿಸಿಎಂ ಆದೇಶದ ಮೇರೆಗೆ ಯಂತ್ರೋಪಕರಣಗಳ ಸಜ್ಜುಗೊಳಿಸಿದ ಬಿಬಿಎಂಪಿ
ರಾಜ್ಯ

ಬೆಂಗಳೂರಿನಲ್ಲಿ ಮಳೆ ಅಬ್ಬರ: ಡಿಸಿಎಂ ಆದೇಶದ ಮೇರೆಗೆ ಯಂತ್ರೋಪಕರಣಗಳ ಸಜ್ಜುಗೊಳಿಸಿದ ಬಿಬಿಎಂಪಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮಳೆಯಿಂದಾಗಿ ಎದುರಾಗುವ ಪ್ರವಾಹ ಪರಿಸ್ಥಿತಿಗಳ ಎದುರಿಸಲು ಬಿಬಿಎಂಪಿ ಯಂತ್ರೋಪಕರಣಗಳ ಸಜ್ಜುಗೊಳಿಸುತ್ತಿದೆ.