Tushar Mehta

ಸಾಲಿಸಿಟರ್ ಜನರಲ್ ಆಗಿ 3ನೇ ಅವಧಿಗೆ ತುಷಾರ್ ಮೆಹ್ತಾ ಮರು ನೇಮಕ
ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಮೂರು ವರ್ಷಗಳ ಅವಧಿಗೆ ಮರು ನೇಮಕ ಮಾಡಲು ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ಅನುಮೋದನೆ ನೀಡಿದೆ.

Muda scam: ಆರೋಪ ಗಂಭೀರವಾಗಿದ್ದು, ರಾಜ್ಯಪಾಲರ ನಿರ್ಧಾರ ವಿವೇಚನಾಯುತವಾಗಿದೆ; ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಶನಿವಾರ ಮುಂದುವರಿಸಿತು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವಧಿ ಮತ್ತೆ ಮೂರು ವರ್ಷ ವಿಸ್ತರಣೆ
ಹಿರಿಯ ವಕೀಲ ತುಷಾರ್ ಮೆಹ್ತಾ ಅವರನ್ನು ಶುಕ್ರವಾರ ಮೂರು ವರ್ಷಗಳ ಅವಧಿಗೆ ಭಾರತದ ಸಾಲಿಸಿಟರ್ ಜನರಲ್ ಆಗಿ ಮರು ನೇಮಕ ಮಾಡಲಾಗಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾಗೆ ಕೋವಿಡ್ ಪಾಸಿಟೀವ್
ಕೋವಿಡ್-19 ಲಸಿಕೆ ತೆಗೆದುಕೊಂಡಿದ್ದೇವೆ. ಇತ್ತೀಚಿಗೆ ಪ್ರಕರಣಗಳ ಸಂಖ್ಯೆಯಲ್ಲೂ ಅಂಥಹದ್ದೇನು ಏರಿಕೆ ಕಂಡುಬಂದಿಲ್ಲ, ಆದ್ದರಿಂದ ಕೋವಿಡ್-19 ಕಣ್ಮರೆಯಾಯ್ತು ಎಂದುಕೊಳ್ಳಬೇಡಿ, ಕೋವಿಡ್-19 ನಿಯಮಗಳನ್ನು ಪಾಲಿಸುವ ಅಗತ್ಯ ಇಂದಿಗೂ ಇದೆ.

ಬಿಜೆಪಿ ಗುಲಾಮನಂತೆ ವರ್ತಿಸಬೇಡಿ: ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾಗೆ ಟಿಎಂಸಿ ಸಂಸದ ಡೆರೆಕ್ ಒ'ಬ್ರಿಯೆನ್
ಬಿಜೆಪಿ ನಾಯಕ ಸುವೇಂದು ಅಧಿಕಾರಿ ಭೇಟಿ ಕುರಿತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿರುದ್ಧ ಟಿಎಂಸಿ ರಾಜ್ಯಸಭಾ ಮುಖಂಡ ಡೆರೆಕ್ ಒ'ಬ್ರಿಯೆನ್ ವಾಗ್ದಾಳಿ ಮುಂದುವರೆಸಿದ್ದಾರೆ.

ಸಲಿಂಗ ವಿವಾಹ ಭಾರತೀಯ ಸಂಸ್ಕೃತಿ ಮತ್ತು ಕಾನೂನಿನ ಭಾಗವಲ್ಲ: ಸಾಲಿಸಿಟರ್ ಜನರಲ್
ಸಲಿಂಗ ವಿವಾಹಗಳು ಭಾರತೀಯ ಸಂಸ್ಕೃತಿಯ ಭಾಗವಲ್ಲ ಅಥವಾ ಕಾನೂನಿನ ಒಂದು ಅಂಗವಾಗಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸೋಮವಾರ ದೆಹಲಿ ಹೈಕೋರ್ಟ್‌ಗೆ ಹೇಳಿದ್ದಾರೆ.
'ದಿ ವೈರ್' ವಿವಾದ: ಜಯ್ ಶಾ ಪರ ವಾದ ಮಂಡಿಸಲಿರುವ ಸರ್ಕಾರಿ ವಕೀಲ ತುಷಾರ್ ಮೆಹ್ತಾ!
ದಿ ವೈರ್ ಅಂತರ್ಜಾಲ ಸುದ್ದಿತಾಣದ ವಿರುದ್ದ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವ ಅಮಿತ್ ಶಾ ಪುತ್ರ ಜಯ್ ಶಾ ಪರವಾಗಿ ಕೋರ್ಟ್ ನಲ್ಲಿ ತಾವು ವಾದ ಮಂಡಿಸುವುದಾಗಿ ಕೇಂದ್ರ ಸರ್ಕಾರಿ ಪರ ವಕೀಲ ತುಷಾರ್ ಮೆಹ್ತಾ ಹೇಳಿದ್ದಾರೆ.

