ರಾಜ್ಯಮೈಸೂರು: ಕಾಡಾನೆ ಕಾರ್ಯಾಚರಣೆಗಳಲ್ಲಿ 'ಅಂಬಾರಿ ಆನೆ' ಅಭಿಮನ್ಯುವಿನ ತಾಕತ್ತಾಗಿದ್ದ ಎಡಭಾಗದ ದಂತವೇ ಮುರಿತ!
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಜಗತ್ಪ್ರಸಿದ್ಧವಾಗಿದೆ. ಅಂಬಾರಿ ಹೊರುವುದಕ್ಕೂ ಸೈ... ಕಾಡಾನೆ ಕಾರ್ಯಾಚರಣೆಗಳಿಗೂ ಸೈ... ಅಂತ ಅಭಿಮನ್ಯುವಿನ ತಾಕತ್ತಾಗಿದ್ದ ಅದರ ಎಡಭಾಗದ ದಂತ ಇದೀಗ ಮುರಿದಿದೆ.